LATEST ARTICLES

ಜೂನ್‌ 15 ರಂದು ಮಂಗಳೂರು ವಿವಿ 42 ನೇ ವಾರ್ಷಿಕ ಘಟಿಕೋತ್ಸವ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ಜೂನ್‌ 15, 2024 ನೇ ಶನಿವಾರ ಮಧ್ಯಾಹ್ನ 12.15 ಕ್ಕೆ ವಿವಿಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ನಡೆಸಲಾಗುವುದು. ಕರ್ನಾಟಕದ ರಾಜ್ಯಪಾಲ, ಮಂಗಳೂರು ವಿವಿಯ ಕುಲಾಧಿಪತಿಗಳೂ ಆಗಿರುವ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅಧ್ಯಕ್ಷತೆವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಉಪಸ್ಥಿತರಿರಲಿದ್ದಾರೆ. ಡೈರೆಕ್ಟರ್‌...

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ-ಪ್ರಭಾಕರ ಶರ್ಮಾ

0
ಮಂಗಳೂರು: ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ ಪಾಲ್ಗೊಳ್ಳಬೇಕಾದ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಪರ ಜಿಲ್ಲಾಧಿಕಾರಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮಾ ತಿಳಿಸಿದ್ದಾರೆ.ಅವರು ಇಂದು...

ಬೃಹತ್ ಸ್ವಚ್ಚತಾ ಕಾರ್ಯಕ್ರಮ : 5000ರೂ ದಂಡ ವಸೂಲಿ

0
ಮಂಗಳೂರು: ನೀರುಮಾರ್ಗ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯ ಸಂಗ್ರಹಿಸಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಬೃಹತ್ ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸ್ವಚ್ಚತಾ ಕಾರ್ಯದ ವೇಳೆ ರಸ್ತೆ ಬದಿ ಎಸೆದ ಕಸದ ಮೂಟೆಯಲ್ಲಿ ಕೆಲವೊಂದು ಬಿಲ್‍ಗಳು ಹಾಗೂ ಆನ್‍ಲೈನ್ ನಿಂದ ಖರೀದಿಸಿದ ವಸ್ತುಗಳ ಕವರ್‍ಗಳು ಸಿಕ್ಕಿದ್ದು, ಅದರಲ್ಲಿನ ವಿಳಾಸವನ್ನು...

ಮೇ20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ

0
ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಕ್ಷೇತ್ರಗಳ 2024 ರ ಚುನಾವಣೆಗೆ ಮೇ. 9 ರಿಂದ ಮೇ. 16ರ ವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ. 17 ರಂದು ನಡೆಸಲಾಯಿತು.ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳೂ ಅಂಗೀಕೃತವಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ...

ಬರ ಪರಿಸ್ಥಿತಿ : ಪರಿಹಾರ ಘೋಷಣೆ

0
ಮಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿಯ ಹಿನ್ನಲೆಯಲ್ಲಿ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳನ್ವಯ ಬೆಳೆಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2000/ ವರೆಗೆ ಪರಿಹಾರ ಪಾವತಿಸಲು ಸರ್ಕಾರ ಆದೇಶಿಸಿದೆ.ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣೆ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ...

ಪಕ್ಷದ ನಿಷ್ಟಾವ೦ತ ಕಾಯ೯ಕತ೯ರ ಪರವಾಗಿ ನನ್ನ ಸ್ಪಧೆ೯:ರಘುಪತಿ ಭಟ್

0
ಮಂಗಳೂರು: ಪಕ್ಷದ ನಿಷ್ಟಾವ೦ತ ಕಾಯ೯ಕತ೯ರನ್ನು ನಾಯಕರು ನಡೆಸಿಕೊಳ್ಳುವ ರೀತಿ ಬೇಸರ ತರಿಸಿದೆ. ಹಿರಿಯ ಕಾಯ೯ಕತ೯ರನ್ನು ಕಡೆಗಣಿಸಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕರಾವಳಿಗೆ ಭಾಗವನ್ನು ನಿಲ೯ಕ್ಷಿಸಲಾಗಿದೆ.ಈ ರೀತಿಯ ಧೋರಣೆಗಳ ವಿರುದ್ದ ನನ್ನ ಸ್ಪಧೆ೯ಯಾಗಿದ್ದು ನೈರುತ್ಯ ಪಧವೀಧರರ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎ೦ದು ಎಂದು ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪಧಿ೯ಸುತ್ತಿರುವ ಮಾಜಿ ಶಾಸಕ ,...

ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಪ್ರಕಟ

ಮಂಗಳೂರು:ಯುವ ಲೇಖಕಿ ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆಯ 2023ನೆ ಸಾಲಿನ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಲಭಿಸಿದೆ.ಡಾ.ಸಿ ಸೋಮಶೇಖರ್ ಮತ್ತು ಸರ್ವಮಂಗಳ ದತ್ತಿ ಪ್ರಶಸಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಮೇ.31 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜರುಗಲಿದೆ ಎಂದು ಪ್ರಕಟನೆ ತಿಳಿಸಿದೆ.ಡಾ. ಎಚ್.ಎಸ್.ಎಂ. ಪ್ರಕಾಶ್ ಅವರ ಅನುವಾದಿತ...

ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

0
ಮ೦ಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮೇ ೧೬ ರ೦ದು ಸಮಾರಂಭ ಜರಗಿತು. ಮಂಗಳೂರು ವಿ.ವಿ ಯ ಕುಲಪತಿ ಡಾ.ಪಿ.ಎಲ್ ಧರ್ಮ ಅವರು ಮುಖ್ಯ ಅತಿಥಿಯಾಗಿದ್ದರು.ಕಾಲೇಜಿನ ವಾರ್ಷಿಕ ವರದಿಯನ್ನು ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ ಹಾಸಿಂ ಓದಿದರು. ಪಿ.ಎ ಇ.ಟಿ ಯ ಹಣಕಾಸು ವ್ಯವಹಾರಗಳ ಮುಖ್ಯಸ್ಥ ಅಹ್ಮದ್ ಕುಟ್ಟಿ ಕೆ, ಕಾಲೇಜ್...

ಜಿಲ್ಲಾ ಕಾಂಗ್ರೆಸ್ ಸಭೆ

0
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಭೆ ಸಂಜೆ 3 ಗಂಟೆಗೆ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ . ಸಭೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು ಮಂಜುನಾಥ್ ಭಂಡಾರಿ, ಸಚಿವ ಮಧು ಬಂಗಾರಪ್ಪ, ಮಾಜಿ ಸಂಸದರು, ಮಾಜಿ ಸಚಿವರು, ಲೋಕಸಭಾ ಅಭ್ಯರ್ಥಿ, ಶಾಸಕರು, ಮಾಜಿ ಶಾಸಕರು, ನೈರುತ್ಯ...

ವಿಶ್ವ ಪರಿಸರ ದಿನ ಅಂಗವಾಗಿ ಪ್ರಬಂಧ ಸ್ಪರ್ಧೆ

0
ಮಂಗಳೂರು :ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧವು 1000 ಪದಗಳನ್ನು ಮೀರಬಾರದು ಮತ್ತು ಇಂಗ್ಲಿಷ್ ನಲ್ಲಿ...