17.9 C
Karnataka
Saturday, November 23, 2024

ಉಳ್ಳಾಲ: ನವೆಂಬರ್ 8ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಮಂಗಳೂರು: ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ನವೆಂಬರ್ 8 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420. ಪೊಲೀಸ್ ನಿರೀಕ್ಷಕರ ಕಚೇರಿ:0824-2427237, ಪೊಲೀಸ್ ನಿರೀಕ್ಷಕರು-2 ಕಚೇರಿ 0824-2427237, 9364062692 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles