ಮಂಗಳೂರು: ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ – ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು.
ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರೀಟ್ ಸ್ಲಾಬ್‍ನ ಮೇಲ್ಭಾಗದಲ್ಲಿ ಆಪ್‍ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ ತಿಳಿಸಿದೆ.


