26.3 C
Karnataka
Saturday, November 23, 2024

ಮಹಾನಗರಪಾಲಿಕೆ ಫೋನ್ ಇನ್ ಕಾರ್ಯಕ್ರಮ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಡಿ.28 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.
ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles