18.5 C
Karnataka
Friday, November 22, 2024

ಕಣ್ಣೂರು: 750 ಮೆ.ಟನ್ಅನಧಿಕೃತ ಮರಳು ದಾಸ್ತಾನು ವಶ

ಮಂಗಳೂರು: ಮಂಗಳೂರು ತಾಲ್ಲೂಕು ಕಣ್ಣೂರು ಗ್ರಾಮದ ಬಡ್ಲ ಗುತ್ತು ಎಂಬಲ್ಲಿ ಅನಧಿಕೃತವಾಗಿ ಸಾಮಾನ್ಯ ಮರಳನ್ನು ದಾಸ್ತಾನು ಮಾಡಿರುತ್ತಾರೆ ಎಂಬ ಮಾಹಿತಿಯಂತೆ ಡಿ.27ರಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ, ಹಿರಿಯ ಭೂವಿಜ್ಞಾನಿ ಕೆ.ಎಂ ನಾಗಭೂಷಣ್ ಹಾಗೂ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 750 ಮೆ.ಟನ್ ಪ್ರಮಾಣದ ಸಾಮಾನ್ಯ ಮರಳನ್ನು ಇಲಾಖಾ ವಶಕ್ಕೆ ಪಡೆದುಕೊಂಡಿರುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles