24.9 C
Karnataka
Thursday, April 30, 2026

ಕಚ್ಚೂರು ಸೊಸೈಟಿಯ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮಂಗಳೂರು: ಕಚ್ಚೂರು ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ (ಲಿ.), ಬೆಂದೂರ್’ವೆಲ್, ಕಂಕನಾಡಿ, ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ ಜ.7 ರಂದು ಸುಮಸದನ ಮಂಗಳೂರು ಇಲ್ಲಿ ನಡೆಯಬೇಕಾಗಿದ್ದ ಚುನಾವಣೆ ಇರುವುದಿಲ್ಲ ಎಂದು ಸೊಸೈಟಿಯ ಪ್ರಧಾನ ವ್ಯವಸ್ಥಾಪಕಪದ್ಮನಾಭ ಎಂ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles