ಮ೦ಗಳೂರು:ಜ.22 ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು

ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು

ಕೈಗೊಳ್ಳಲಾಗಿದೆ.9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ರವಿವಾರ ನಗರದ ವಿವಿದೆಡೆ ಪೊಲೀಸ್ ಪಥಸ೦ಚಲನ ನಡೆಸಲಾಯಿತು.
