17.5 C
Karnataka
Saturday, November 23, 2024

ಬಂಟವಾಳ ರೈಲು ನಿಲ್ದಾಣ: 28.49 ಕೋ. ರೂ. ವೆಚ್ಚದಲ್ಲಿ ಅಭಿವೃದ್ಧಿ

ಮ೦ಗಳೂರು: ಮೈಸೂರು ವಿಭಾಗದ ಬಂಟವಾಳ ರೈಲು ನಿಲ್ದಾಣವನ್ನು ‘ಎಬಿಎಸ್ಎಸ್’ ಯೋಜನೆಯಡಿ 28.49 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳಿಸಲು ಆಯ್ದುಕೊಳ್ಳಲಾಗಿದೆ ,
ಫೆಬ್ರವರಿ26 ರಂದು ಬಂಟವಾಳ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಲಿದೆ.ಕಾರ್ಯಕ್ರಮವು 10:45 ಗಂಟೆಗೆ ಪ್ರಾರಂಭವಾಗಲಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸ್’ ಮೂಲಕ 12:30 ಗಂಟೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಇತರ ಗಣ್ಯರು ಉಪಸ್ಥಿತರಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles