ಮ೦ಗಳೂರು: ನವ ಮತದಾರರ ಸಂವಾದ ಕಾರ್ಯಕ್ರಮ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಸಂವಾದ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಹಾಗೂ ಶಾರದಾ ವಿದ್ಯಾಲಯದ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ನಡೆಸಿಕೊಟ್ಟರು..
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 500 ಕ್ಕೂ ಅಧಿಕ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು
ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಯುವ ಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಉಪಾಧ್ಯಕ್ಷ ಆಶ್ರಿತ್ ನೊಂಡ ಹಾಗೂ ಮಾಧ್ಯಮ ಪ್ರಮುಖ್ ವಸಂತ್ ಪೂಜಾರಿ ಉಪಸ್ಥಿತರಿದ್ದರು