19.4 C
Karnataka
Sunday, November 24, 2024

ಅಡ್ಯನಡ್ಕದ ಬ್ಯಾಂಕ್‌ ನಲ್ಲಿ ಕಳವು ಪ್ರಕರಣ : ಆರೋಪಿಗಳ ಬ೦ಧನ

ಬಂಟ್ವಾಳ: ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ಇತ್ತೀಚೆಗೆ ನಡೆದಿದ್ದ ನಗದು ಹಾಗೂ ಚಿನ್ನಭರಣಗಳ

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ. ಬಂಟ್ವಾಳ ಗೂಡಿನ ಬಳಿ ನಿವಾಸಿ

ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ( 35 ), ಮಂಜೇಶ್ವರ ತಾಲೂಕು ಉಪ್ಪಳ ನಿವಾಸಿ ಇಬ್ರಾಹಿಂ ಕಲಂದರ್ (41) ಹಾಗೂ ಬಾಯಾರು ನಿವಾಸಿ ದಯಾನಂದ ಎಸ್ (37) ಬ೦ಧಿತ ಅರೋಪಿಗಳು.


ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles