23 C
Karnataka
Thursday, April 30, 2026

ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮೋರ್ಚದ ಕಾರ್ಯಕಾರಿಣಿ ಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಬಿಜೆಪಿ ಕಚೇರಿಯಲ್ಲಿ ನಡೆಯಿತು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ನಿಕಟಪೂರ್ವ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿಯವರು ಜವಾಬ್ದಾರಿಯನ್ನು ನೂತನ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಡಾ. ಮಂಜುಳಾ ಅನಿಲ್ ರಾವ್ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಮತ್ತು ಮಂಡಲಗಳ ಅಧ್ಯಕ್ಷರನ್ನು , ಪ್ರಧಾನ ಕಾರ್ಯದರ್ಶಿಗಳನ್ನು ಗೌರವಿಸಲಾಯಿತು. ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ,ಯತೀಶ್ ಅರ್ವರ್ ,ಸಂಜಯ್ ಪ್ರಭು , ವಿದ್ಯಾ ಗೌರಿ, ಪೂರ್ಣಿಮಾ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಲಕಿತ ಆರ್ ಶೆಟ್ಟಿ ಸ್ವಾಗತಿಸಿದರು ಸಂಧ್ಯಾ ವೆಂಕಟೇಶ್ ಅವರು ಧನ್ಯವಾದವಿತ್ತರು. ಸುಮನಾ ಶರಣ್ ರವರು ನಿರೂಪಣೆಯನ್ನು ಮಾಡಿದರು

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles