21 C
Karnataka
Saturday, November 23, 2024

460 ಲೀಟರ್ ಅಕ್ರಮ ಮದ್ಯ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ. 21 ರವರೆಗೆ 6,19,369 ರೂಪಾಯಿ ಮೌಲ್ಯದ 460 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,43,500 ರೂ.ಗಳ ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.4 ಅಬಕಾರಿ ನಿಯಮ ಉಲ್ಲಂಘನೆ ಹಾಗೂ 5 ಇತರೆ ಸೇರಿದಂತೆ ಒಟ್ಟು 9 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles