18.6 C
Karnataka
Saturday, November 23, 2024

90,496 ಲೀಟರ್ ಮದ್ಯ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 5ರವರೆಗೆ ಜಿಲ್ಲೆಯಲ್ಲಿ 1,95,65,212 ರೂಪಾಯಿ ಮೌಲ್ಯದ 90,496 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 347 ಎಫ್ ಐ ಆರ್ ಪ್ರಕರಣ ದಾಖಲಾಗಿದೆ. ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles