24.3 C
Karnataka
Thursday, April 30, 2026

ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ಆಯ್ಕೆ

ಮಂಗಳೂರು ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ ಚುನಾವಣೆ ಮೂಲಕ ಜೂ-7 ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ಜರಗಿತು.
ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಅವರು ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಶಾ ದೀಪ ಪೈ ಎಚ್ @ ಆಶಾ ನಾಯಕ್, ದೇವದಾಸ್ ರಾವ್, ಪುರುಶೋತ್ತಮ ಭಟ್ ಎಮ್. ಚಂದ್ರಹಾಸ ಕೊಟ್ಟಾರಿ, ಕುಶಾಲಪ್ಪ ಕೆ. ಶ್ರೀ ಪ್ರವೀಣ್ ಕುಮಾರ್ ಅಧ್ಯಪಾಡಿ, ಸುಮನಾ ಶರಣ್, ಕುಮಾರಿ ಆರತಿ, ಹರೀಶ್ ಕೆ. ರವಿಕುಮಾರ್ ವಿ. ರವಿರಾಜ್, ಗಿರೀಶ, ಕೃಷ್ಣಪ್ರಸಾದ್ ಕೆ.ವಿ. ಮಹಮ್ಮದ್ ಅಸ್ಗರ್ ಹಾಗೂ ಅಕ್ಷತಾಅವರು ಆಯ್ಕೆಯಾಗಿರುತ್ತಾರೆ. ಚುನಾವಣೆಯನ್ನು ಮಂಗಳೂರು ವಕೀಲರ ಸಂಘದ ಚುನಾವಣಾ ಅಧಿಕಾರಿ ಹಾಗೂ ಹಿರಿಯ ವಕೀಲರಾದ ಡೆರಿಲ್ ಅಂದ್ರಾದೆ ಅವರು ನಡೆಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles