24.6 C
Karnataka
Sunday, April 20, 2025

ಮನೆಗೆ ಸಿಡಿಲು ಬಡಿದು ಹಾನಿ: ಶಾಸಕರಿ೦ದ ಪರಿಶೀಲನೆ

ಮಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ಗ್ರಾಮ ಲೆಕ್ಕಾಧಿಕಾರಿ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಹಲವು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles