ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಜುಲೈ 10 ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮಂಗಳೂರು ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೆÇಲೀಸ್ ಉಪಾಧಿಕ್ಷಕರ ಕಚೇರಿ-1: 0824-2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2: 0824-2453420, 9364062580. ಪೊಲೀಸ್ ನಿರೀಕ್ಷಕರ ಕಚೇರಿ-1: 0824-2427237, 936402691. ಪೆÇಲೀಸ್ ನಿರೀಕ್ಷಕರ ಕಚೇರಿ-2: 0824-2427237, 9364062692. ಪೊಲೀಸ್ ನಿರೀಕ್ಷಕರ ಕಚೇರಿ-3: 0824-2427237, 9972991718. ಪೊಲೀಸ್ ನಿರೀಕ್ಷಕರ ಕಚೇರಿ-3: 0824-2427237, 9481639937. ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.