20.1 C
Karnataka
Friday, November 15, 2024

ಸಾರ್ವಜನಿಕರು-ಪ್ರವಾಸಿಗರು ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ವಹಿಸಬೇಕಾಗಿರುವುದರಿಂದ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅದೇಶಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles