23 C
Karnataka
Friday, May 1, 2026

ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024ನೇ ಸಾಲಿನ ಮೆರಿಟ್ ಆಧಾರಿತ ಪ್ರವೇಶವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಗಸ್ಟ್ 31ರೊಳಗೆ ಖುದ್ದಾಗಿ ಹಾಜರಾಗಲು ಸೂಚಿಸಲಾಗಿದೆ. ಖಾಲಿ ಇರುವ ಸೀಟುಗಳಿಗೆ ಪ್ರತಿ ದಿನ ಪ್ರವೇಶ ಮಾಡಿಕೊಳ್ಳಲಾಗುತ್ತದೆ. ಸಂಸ್ಥೆಗೆ ಹಾಜರಾಗಿ ಅಪೇಕ್ಷಿತ ಸೀಟುಗಳಿಗೆ ಪ್ರವೇಶ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಐಟಿಐ ಕದ್ರಿ ಹಿಲ್ಸ್ ಮಂಗಳೂರು ಸಂಸ್ಥೆ ದೂರವಾಣಿ ಸಂಖ್ಯೆ 0824-2211285 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles