ಮಂಗಳೂರು:2024-25ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್ (ಕನ್ನಡ ಮತ್ತು ಇಂಗ್ಲಿಷ್ ಹಾಗೂ ಲೈಬ್ರೆರಿ ಅಂಡ್ ಇನ್ಪೋರ್ಮೇಶನ್ ಸೈನ್ಸ್ ಕೋರ್ಸುಗಳಿಗೆ ಸೇರಲು ಎಸ್.ಎಸ್.ಎಲ್.ಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ 2ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ ವಿಜ್ಞಾನ, ತಾಂತ್ರಿಕ ವಿಷಯಗಳಲ್ಲಿ, ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಜುಲೈ 25 ರೊಳಗೆ ಅಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್ ಅಥವಾ ದೂರವಾಣಿ ಸಂಖ್ಯೆ: 0824-2482334, ಮೊಬೈಲ್ ಸಂಖ್ಯೆ 9611320910, 9844744845 ಸಂಪರ್ಕಿಸುವಂತೆ ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.