ಹಾಸನ: ಸಕಲೇಶಪುರ ತಾಲೂಕು ಯಡಕುಮರಿ ಬಳಿ ರೈಲ್ವೆ ಹಳಿ ಸಮೀಪ ಭೂ ಕುಸಿತವನ್ನು ಸರಿಪಡಿಸಿ ರೈಲುಗಳ ಸಂಚಾರಕ್ಕೆ ಅನುವು
ಮಾಡಿಕೊಡುವ ಕಾಯ೯ ಭರದಿ೦ದ ಸಾಗಿದೆ. ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾರ್ಯಾಚರಣೆಯ
ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಕಾರ್ಯಾಚರಣೆ ರಾತ್ರಿ ಹಗಲು ನಡೆಯುತ್ತಿದೆ.
ಭೂ ಕುಸಿತ ಪರಿಣಾಮ ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವ
ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.