20.6 C
Karnataka
Tuesday, January 7, 2025

ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ

ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನ ಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles