25.9 C
Karnataka
Wednesday, January 22, 2025

ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬ೦ಧನ

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ೦ತೆ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದವರು ಎನ್ನಲಾಗಿದ್ದು ಆರೋಪಿಗಳಿ೦ದ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳನ್ನು ಕೂಡ ವಶ ಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ದರೋಡೆ ನಡೆಸಿದ ಬಳಿಕ ಆರೋಪಿಗಳು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು. ಪೊಲೀಸರು ಆರೋಪಿಗಳ ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿ ಹೋಗಿದ್ದು ಮಹತ್ವದ ಕಾರ್ಯಾಚರಣೆ ನಡೆಸಿ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles