23.1 C
Karnataka
Tuesday, March 4, 2025

ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಮಧುರಾ ಕಡ್ಯ, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ , ಖಜಾಂಚಿಯಾಗಿ ನರಸಿಂಹ ಮಯ್ಯ , ಸಮಿತಿ ಸದಸ್ಯರಾಗಿ ಜಯಾನಂದ ಪೆರಾಜೆ, ರಮೇಶ್ ಬಾಯಾರು, ಜಯಶ್ರೀ ಶೆಣೈ, ಸೀತಾಲಕ್ಷ್ಮಿ ವರ್ಮ, ಅಶೋಕ್ ಕಲ್ಲಟೆ , ಹೇಮಾವತಿ ಸಾಲೆತ್ತೂರು, ಈಶ್ವರ ಪ್ರಸಾದ್, ಜಯರಾಮ್ ಪಡ್ರೆ ಆಯ್ಕೆಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles