ಮ೦ಗಳೂರು: ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಅವರು ಶನಿವಾರ ಮಂಗಳೂರಿಗೆ ಭೇಟಿ ನೀಡಿದರು. ಅವರು ನಗರದಲ್ಲಿ ಐಟಿ ಪಾಕ್೯ ನಿರ್ಮಾಣ ಕುರಿತು ದೇರೆಬೈಲ್ STPI ಗೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಚರ್ಚಿಸಿದರು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ, ಮಂಜುನಾಥ ಭಂಢಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಈ ಸಂದರ್ಭದಲ್ಲಿ ಇದ್ದರು.
