34.4 C
Karnataka
Friday, May 1, 2026

ಜೂನ್ 24 : ವನಮಹೋತ್ಸವ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಮಂಗಳೂರು ವಲಯ ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜೂನ್ 24 ರಂದು ಬೆಳಿಗ್ಗೆ 9.30 ಗಂಟೆಗೆ ಸುರತ್ಕಲ್ ಕುಳಾಯಿ ಎಸ್ ಟಿ ಪಿ ಪ್ಲಾಂಟ್ ಬಳಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣi ಸಂಭ್ರಮ ಕಾರ್ಯಕ್ರಮ ದ ಅಂಗವಾಗಿ 50 ಗಿಡಗಳನ್ನು ನೆಡಲಾಗುತ್ತಿದೆ.

ಮಂಗಳೂರು ವಲಯ ಅರಣ್ಯಧಿಕಾರಿ ರಾಜೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ್ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ, ಮಾಧ್ಯಮ ಅಕಾಡೆಮಿ ಮಾಜಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿ ರುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles