ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 10 ರಂದು ನಿಗದಿಪಡಿಸಲಾಗಿದ್ದ ಸಂದರ್ಶನ ದಿನಾಂಕವನ್ನು ಸೆಪ್ಟೆಂಬರ್ 18 ಕ್ಕೆ ವಿಸ್ತರಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


