24.5 C
Karnataka
Thursday, April 30, 2026

ಯುವನಿಧಿ ಸ್ವಯಂ ಘೋಷಣೆ – ಕಡ್ಡಾಯ

ಮಂಗಳೂರು, ಅ.30(ಕ.ವಾ):- ಯುವನಿಧಿ ಯೋಜನೆಯಲ್ಲಿ ನೋಂದಾವಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ https://sevasindhuservices.karnataka.gov.in
ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಹಾಗೂ ಈಗಾಗಲೇ ನೊಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ಪ್ರತಿ ತ್ರೈಮಾಸಿಕದ ಬದಲಾಗಿ ಮಾಸಿಕವಾಗಿ (ಈ ಮೊದಲಿನಂತೆ) ನವೆಂಬರ್ ತಿಂಗಳಿನಿಂದ ಪ್ರತೀ ತಿಂಗಳಿನ 1 ನೇ ದಿನಾಂಕದಿಂದ 25 ನೇ ದಿನಾಂಕದೊಳಗೆ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ (ದೂರವಾಣಿ ಸಂಖ್ಯೆ 0824-2457139) ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles