24.5 C
Karnataka
Thursday, April 30, 2026

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ಡಿಸೆಂಬರ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ.
ತರಬೇತಿ ವಿವರ:- ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಡಿಸೆಂಬರ್ 19 ರಿಂದ 20 ರವರೆಗೆ ಮತ್ತು ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಡಿಸೆಂಬರ್ 29 ರಿಂದ 30 ರವರೆಗೆ ಏರ್ಪಡಿಸಲಾಗಿದೆ.
ಆಸಕ್ತ ರೈತ ಬಾಂಧವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ಮಂಗಳೂರು ತಾಲೂಕು – 92433 06956/ 0824-2950369, ಉಳ್ಳಾಲ ತಾಲೂಕು – 9880424077, ಮುಲ್ಕಿ ತಾಲೂಕು – 8971024282, ಮೂಡಬಿದ್ರೆ ತಾಲೂಕು – 7204271943, ಬಂಟ್ವಾಳ ತಾಲೂಕು – 9448253010, ಬೆಳ್ತಂಗಡಿ ತಾಲೂಕು – 9481963820, ಪುತ್ತೂರು ತಾಲೂಕು – 9483920208, ಕಡಬ ತಾಲೂಕು – 9483922594, ಸುಳ್ಯ ತಾಲೂಕು – 9844995078
ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles