24.5 C
Karnataka
Thursday, April 30, 2026

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನಅಧ್ಯಕ್ಷರಾಗಿ ಡಾ.ಬಿ.ಸಚ್ಚಿದಾನಂದ ರೈ

ಮಂಗಳೂರು : ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ.ಸಚ್ಚಿದಾನಂದ ರೈ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ‌ʼ

ವಿಜಯಪುರದಲ್ಲಿ ನಡೆದ ಅಸೋಸಿಯೇಶನ್‌ನ ಸುವರ್ಣ ಮಹೋತ್ಸವ ಸಮ್ಮೇಳನದಲ್ಲಿ ಮುಂದಿನ ಒಂದು ವರ್ಷ ಅವಧಿಗೆ ಅವರು ಅಧಿಕಾರ ವಹಿಸಿಕೊಂಡರು. ರಾಜ್ಯದ ೨,೫೦೦ಕ್ಕೂ ಅಧಿಕ ಮೂಳೆ ಚಿಕಿತ್ಸಾ ಶಸ್ತ್ರ ಚಿಕಿತ್ಸಕರು ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಸದಸ್ಯತ್ವ ಹೊಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles