24.9 C
Karnataka
Thursday, April 30, 2026

ಫೆಬ್ರವರಿ 24 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು,ಫೆ.21(ಕ.ವಾ): ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ HLPS No-2 80 MLD ಸ್ಥಾವರದಲ್ಲಿ ಹಾಗೂ HLPS No-1 18
MGD ರ ಮೆಸ್ಕಾಂ ತುರ್ತು ದುರಸ್ತಿ ಕಾಮಗಾರಿ ಇದ್ದ ಕಾರಣ ಫೆಬ್ರವರಿ 24 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದ್ದು, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles