24.9 C
Karnataka
Thursday, April 30, 2026

ಅಭಾಸಾಪ ದ.ಕ.ಜಿಲ್ಲಾ ಅದ್ಯಕ್ಷೆಯಾಗಿ ವೀಣಾ.ಟಿ.ಶೆಟ್ಟಿ ಆಯ್ಕೆ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ದ.ಕ.ಜಿಲ್ಲಾ ಘಟಕದ ಅಧ್ಯಕ್ಷೆಯಾಗಿ ವೀಣಾ. ಟಿ .ಶೆಟ್ಟಿ ಆಯ್ಕೆಯಾಗಿದ್ದಾರೆ

ಕಾರ್ಯದರ್ಶಿಯಾಗಿ ಲತೇಶ ಬಾಕ್ರಬೈಲ್ , ಜತೆ ಕಾರ್ಯದರ್ಶಿಗಳಾಗಿ ಗೀತಾ ಲಕ್ಷ್ಮೀಶ, ಶ್ರೀಲಕ್ಷ್ಮೀ ಮಠದಮೂಲೆ, ಕೋಶಾಧಿಕಾರಿಯಾಗಿ ರತ್ನಾವತಿ ಬೈಕಾಡಿ. ಮಾಧ್ಯಮ ಪ್ರಮುಖರಾಗಿ ಚಂದ್ರಶೇಖರ ಕುಳವರ್ಮ, ಮಹಿಳಾ ಪ್ರಕಾರ ಪ್ರಮುಖರಾಗಿ ಸುಮಂಗಲ ರತ್ನಾಕರ , ಮಕ್ಕಳ ಪ್ರಕಾರ ಪ್ರಮುಖರಾಗಿ ರಮೇಶ ಮಯ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಬಿ. ಹರೀಶ್ ರೈ , ಡಾ.ಸುರೇಶ ನೆಗಳಗುಳಿ ಪ್ರಕಾಶ ನಾರಾಯಣ ಚಾರ್ಮಾಡಿ , ರವೀಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles