23.9 C
Karnataka
Sunday, April 20, 2025

ಅಭಾಸಾಪ ಮಂಗಳೂರು ತಾಲೂಕುಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾಗಿ ಡಾ. ಮೀನಾಕ್ಷಿ ರಾಮಚಂದ್ರ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ ತುಪ್ಪೆಕಲ್ಲು, ಚಂದ್ರಪ್ರಭಾ ದಿವಾಕರ್, ಕಾರ್ಯದರ್ಶಿಯಾಗಿ ಯಶೋದಾ ಕುಮಾರಿ ಜತೆ ಕಾರ್ಯದರ್ಶಿಯಾಗಿ ರವಿಕಲಾ ಸುಂದರ್, ಕೋಶಾಧಿಕಾರಿಯಾಗಿ ಬೀನಾ , ಸಮಿತಿ ಸದಸ್ಯರಾಗಿ ಉಷಾ ಅಮೃತ ಕುಮಾರ್,
ಸಂಧ್ಯಾ ಆಳ್ವ , ಕವಿತಾ, ಮಮತಾ, ಗಾಯತ್ರಿ , ಪ್ರೊ.ಗಿರಿಯಪ್ಪ , ಲಾವಣ್ಯ ಸುಧಾಕರ್, ಶೈಲಜಾ ಪುದುಕೋಳಿ, ಪ್ರೊ.ವಿಶಾಲ ಆಯ್ಕೆಯಾಗಿದ್ದಾರೆ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles