25.5 C
Karnataka
Saturday, April 19, 2025

ಅಗ್ನಿವೀರ ನೇಮಕಾತಿ: ಅರ್ಜಿ ಆಹ್ವಾನ

ಮಂಗಳೂರು: ಅಗ್ನಿವೀರರಾಗಿ ಭಾರತೀಯ ಸೇನೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
17 ರಿಂದ 21 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ ಭಾರತೀಯ ಸೇನೆಯ ವೆಬ್‍ಸೈಟ್: https://www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles