21.4 C
Karnataka
Friday, November 29, 2024

ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣ ರಾಗಿರಬೇಕು.
ಅರ್ಹ ಅಭ್ಯರ್ಥಿಗಳು ಆನ್‍ಲೈನ್ ವೆಬ್‍ಸ್ಶೆಟ್ ವಿಳಾಸ:https://karnemakaone.kar.nic.in/abcd/ ª ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಖಾಲಿಹುದ್ದೆಗಳ ವಿವರ ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿಲ್ವಾ ಕ್ರಾಸ್ ರೋಡ್ ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿಗೆ ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles