22.4 C
Karnataka
Sunday, November 17, 2024

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.
ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ: : www.ssp.postmatric.karnataka.gov.in
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗೆ ವೆಬ್‍ಸೈಟ್ ವಿಳಾಸ www.bcwd.karnataka.gov.in/, ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಇಮೇಲ್ ವಿಳಾಸ cwdheblpline@gmail.com, , ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಸಹಾಯವಾಣಿ ಇಮೇಲ್ ವಿಳಾಸ postmatrichelp@karnataka.gov.in .ದೂರವಾಣಿ ಸಂಖ್ಯೆ 1902 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles