20.6 C
Karnataka
Friday, November 22, 2024

ವಿಕಲಚೇತನರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು,: ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಕಲಚೇತನರ ಹಾಗೂ ಸಲ್ಲಿಸುತ್ತಿರುವ ಸಂಸ್ಥೆ/ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಇಲಾಖೆಯ ವೆಬ್‍ಸೈಟ್  www.dwdsc.karnataka.gov.in ಮೂಲಕ ಪಡೆಯಬಹುದು. ಅರ್ಜಿಗಳನ್ನು  ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಆಗಸ್ಟ್ 31 ರೊಳಗೆ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಕೊಟ್ಟಾರ, ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು ಕಚೇರಿಯಲ್ಲಿ ಸಲ್ಲಿಸಬೇಕು.

   ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2458173. 2455999 ಸಂಪರ್ಕಿಸುವಂತೆ ಜಿಲ್ಲಾ ವಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles