30.8 C
Karnataka
Monday, June 15, 2026

ಅ.24 ರಂದು ಅರಸು ಕಂಬುಲ ಪುಸ್ತಕ ಬಿಡುಗಡೆ

ಮಂಗಳೂರು : ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ ” ಮೂಲ್ಕಿ ಸೀಮೆ ಅರಸು ಕಂಬುಲ” ಪುಸ್ತಕದ ಬಿಡುಗಡೆ ಸಮಾರಂಭ ಅ.24 ರಂದು ಬೆಳಗ್ಗೆ 11ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಮೂಲ್ಕಿ‌ ಸೀಮೆ‌ ಅರಸು ಎಂ. ದುಗ್ಗಣ್ಣ ಸಾವಂತರು ಅವರ ಅಧ್ಯಕ್ಷತೆಯಲ್ಲಿ ಮಾಜಿ‌ ಸಚಿವ ಅಭಯಚಂದ್ರ ಜೈನ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ನಾಡು ಶ್ರೀ ಹರಿಹರ ದೇವಸ್ಥಾನದ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುಸ್ತಕದ ಸಂಪಾದಕಿ ಡಾ. ಸಾಯಿಗೀತಾ ಹೆಗ್ಡೆ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles