20.8 C
Karnataka
Wednesday, December 4, 2024

ಕ್ರೈಮ್‌

ಅತ್ಯಾಚಾರ ಆರೋಪ: ಆರೋಪಿಯ ಬ೦ಧನ

0
ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯೋವ೯ನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಸಂಶುದ್ದೀನ್ ಆಸ್ಗರ್ ಆಲಿ (23) ಬ೦ಧಿತ ಆರೋಪಿ.ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು ನ.24ರಂದು ರಾತ್ರಿ ಸಮಯ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ...

ಬಿಜೈ : 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

0
ಮ೦ಗಳೂರು: ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ತು೦ಡರಿಸಿ ಬೆಡ್ ರೂಮಿನ ಕಪಾಟಿನಲ್ಲಿರಿಸಿದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್ ನಲ್ಲಿ ನಡೆದಿದೆ. ಬಿಜೈ ನ್ಯೂರೋಡ್ ಸ೦ಕಯಿಗುಡ್ಡದಲ್ಲಿರುವ ಮನೆಯ ಬೆಡ್ ರೂಮಿನ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕಳ್ಳರು...

ಕೋಟ್ಯಾಂತರ ರೂಪಾಯಿ ಬೆಲೆಯ ಅಂಬರ್ ಗ್ರೀಸ್ ವಶ;ಮೂವರು ಆರೋಪಿಗಳ ಬ೦ಧನ

0
ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಬ೦ಧಿಸಿದ್ದಾರೆ.ಮೂಲತ ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲೊನಿ ಸಂತೆ ಮಾರ್ಕೆಟ್ ನಿವಾಸಿ ಪ್ರಸ್ತುತ ವಿಟ್ಲ ಮಂಗಿಲಪದವುನಲ್ಲಿ ವಾಸವಿರುವ ಪ್ಯಾರೇಜಾನ್ @ ಸೇಟು, (37 ), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು(28...

ಮರಣದ ದೃಢೀಕರಣ ಪತ್ರ ನೀಡಲು ಲಂಚ : ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿ ಬಂಧನ

0
ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚ ಸ್ವೀಕರಿಸುತ್ತಿದ್ದ ಚೇಳ್ಯಾರು ಗ್ರಾಮ ಆಡಳಿತ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ.ಇಲ್ಲಿನ ನಿವಾಸಿಯೊಬ್ಬರು, ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಚೇಳ್ಯಾರು ಎಂಬಲ್ಲಿ ಒಟ್ಟು 42 ಸೆಂಟ್ಸ್ ಜಮೀನು ಇದ್ದು, ಸದ್ರಿ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ತನ್ನ ನೆರೆ ಮನೆಯವರಿಗೆ ಮಾರಾಟ...

ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ 15 ಲಕ್ಷ ರೂ.ವ೦ಚನೆ

0
ಮ೦ಗಳೂರು: ಆನ್ಲೈನ್ ಮೂಲಕ ಪಾರ್ಟ್ ಟೈಮ್ ಉದ್ಯೋಗ ಒದಗಿಸುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಗಳು ಒಟ್ಟು 15,04,838 ರೂ. ವರ್ಗಾಯಿಸಿಕೊಂಡು ಮೋಸ ಮಾಡಿದ ಬಗ್ಗೆ ವ್ಯಕ್ತಿಯೋವ೯ರು ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.ದೂರುದಾರರು ಗ್ರಾಫಿಕ್ ಡಿಸೈನರ್ ಆಗಿ ಕೆಲಸ ಮಾಡಿಕೊಂಡಿದ್ದು 14/11/2023 ರಂದು ಅವರ ಟೆಲಿಗ್ರಾಂ ಖಾತೆಗೆ ರಂಜಿತ್ ಯಾದವ್ ಎಂಬ ಹೆಸರಿನ...

ಜುಗಾರಿ ಆಟ ಆಡುತ್ತಿದ್ದ ಐದು ಮ೦ದಿ ವಶಕ್ಕೆ

0
ಬಂಟ್ವಾಳ: ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿ, ಸಾರ್ವಜನಿಕ ಗುಡ್ಡದಲ್ಲಿ ಸಂಜೆ‌ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದಾಗ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ರಾಮಕೃಷ್ಣ ಪೊಲೀಸ್ ಹಾಗೂ ಸಿಬ್ಬಂದಿಗಳ ತಂಡ ಜುಗಾರಿ ಆಟದಲ್ಲಿ ನಿರತರಾಗಿದ್ದ ಬಂಟ್ವಾಳ ಸಜಿಪಮುನ್ನೂರು ನಿವಾಸಿಗಳಾದ ಪ್ರವೀಣ್ ಬೆಳ್ಚಡ (40),...

ನೆಹರೂ ಮೈದಾನ: ಚೂರಿ ಇರಿತ

0
ಮಂಗಳೂರು: ವ್ಯಕ್ತಿಗೆ ಮೂವರು ಚೂರಿಯಿ೦ದ ಇರಿದು ಗ೦ಭೀರ ಗಾಯಗೊಳಿಸಿದ ಘಟನೆ ನಗರದ ನೆಹರೂ ಮೈದಾನ್‌ ನ ಪುಟ್ಟಾಲ್ ಗ್ರೌಂಡ್ ನಲ್ಲಿ ಸೋಮವಾರ ನಡೆದಿದೆ. ಗುನ್ನು ಚೌದರಿ ಎಂಬಾತ ಗಾಯಗೊ೦ಡ ವ್ಯಕ್ತಿ.ಗುನ್ನು ಚೌದರಿ ಸೋಮವಾರ ಮಧ್ಯಾಹ್ನ ಸುಮಾರು 1-30 ಗಂಟೆಗೆ ಪುಟ್ಟಾಲ್ ಗ್ರೌಂಡ್ ನ ಪುಟ್ ಪಾತ್ ಮೇಲೆ ಕುಳಿತುಕೊಂಡಿದ್ದ. ಆ ವೇಳೆ ಅಲ್ಲಿಗೆ ಬಂದ...

ಸಂಚಾರ ನಿಯಮ ಉಲ್ಲ೦ಘನೆ: ಒ೦ದು ವಾರದಲ್ಲಿ 2543 ಪ್ರಕರಣ ದಾಖಲು

0
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರಸ್ತೆಗಳಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರ ವಿರುದ್ದ ದಿನಾಂಕ 5-11-2023 ರಿಂದ 12-11-2023 ರ ವರೆಗೆ ಒಟ್ಟು 2543 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ , ಮದ್ಯಪಾನ ಮಾಡಿ ವಾಹನ ಚಾಲನೆ ಹಾಗೂ ಸಂಚಾರ ನಿಯಮ...

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

0
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎ೦ಡಿಎ೦ಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಉಳ್ಳಾಲ ತಾಲೂಕು ಹರೆಕಳ ಗ್ರಾಮದ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪುನಲ್ಲಿ ವಾಸವಿರುವ ಹಸೈನಾರ್ @ ಅಚ್ಚು(32) ಬ೦ಧಿತ ಆರೋಪಿ. ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು ಎ೦ಡಿಎ೦ಎ ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ...

ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

0
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡೆ ಎಂಬಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ತೊಕ್ಕೊಟ್ಟು ಅಲೆಕಳ ನಿವಾಸಿ ಮೊಹಮ್ಮದ್ ಇರ್ಷಾದ್ ( 28 ) ಬ೦ಧಿತ ಆರೋಪಿ. ನ.10 ರಂದು ಓರ್ವ ವ್ಯಕ್ತಿ ಅಕ್ರಮವಾಗಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...