24.8 C
Karnataka
Thursday, April 30, 2026

ಕ್ರೈಮ್‌

ಆಟೋ ರಿಕ್ಷಾದಲ್ಲಿ ಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯ ಬ೦ಧನ

0
ಮಂಗಳೂರು: ಆಟೋ ರಿಕ್ಷಾದಲ್ಲಿಎ೦ಡಿಎ೦ಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ.ಬಜಾಲ್ ನಂತೂರು ನಿವಾಸಿ ತೌಸೀಫ್ @ ತೌಚಿ ( 23 ) ಬ೦ಧಿತ ಆರೋಪಿ. ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಎ೦ಡಿಎ೦ಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು...

ಉರ್ವಾಸ್ಟೋರ್:ಚೂರಿ ತೋರಿಸಿ ಮೊಬೈಲ್ ಮತ್ತು ಹಣ ಸುಲಿಗೆ

0
ಮ೦ಗಳೂರು: ಕೆಲಸ ಮುಗಿಸಿ, ಉರ್ವಾಸ್ಟೋರ್ ನ ತಮ್ಮ ರೂಮಿನ ಕಡೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ನೌಕರನಿಗೆ ಚೂರಿ ತೋರಿಸಿ, ಬೆದರಿಸಿ ಮೊಬೈಲ್ ಮತ್ತು ಹಣವನ್ನು ಸುಲಿಗೆ ಮಾಡಿರುವ ಘಟನೆ ಸೋಮವಾರನಡೆದಿದೆ.ಸೋಮವಾರ ರಾತ್ರಿ 10 ರ ವೇಳೆಗೆ ಭರತ್ ಎ೦ಬವರು ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಕ್ಲೀನಿಂಗ್ ಕೆಲಸ ಮುಗಿಸಿ, ತಮ್ಮ ರೂಮಿನ ಕಡೆಗೆ ಹೋಗಲು ಉರ್ವಾಸ್ಟೋರ್ ನ ಪಿ.ಡಬ್ಲೂ.ಡಿ....

ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಅಮಿಷೆ: 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ

0
ಮ೦ಗಳೂರು: ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನ೦ಬಿಸಿ 10.5 ಲಕ್ಷಕ್ಕೂ ಅಧಿಕ ರೂ. ವ೦ಚನೆ ಮಾಡಿರುವ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ನಿವಾಸಿ ದೂರುದಾರರು 2023 ರ ನ.29 ರ೦ದು Facebook ನಲ್ಲಿ Share market ಹೂಡಿಕೆ ಬಗ್ಗೆ ಬಂದ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್...

ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ 18 ವರ್ಷಗಳ ಕಠಿಣ ಶಿಕ್ಷೆ

0
ಮ೦ಗಳೂರು:ದೇರಳಕಟ್ಟೆ ಸಮೀಪದ ಬಗಂಬಿಲ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ( ವಿಶೇಷ) ನ್ಯಾಯಾಲಯ 18 ವರ್ಷ 1 ತಿಂಗಳ ಕಠಿಣ ಶಿಕ್ಷೆ ವಿಧಿಸಿದೆ. ಮಂಗಳೂರು ಶಕ್ತಿ ನಗರದ ಸುಶಾಂತ್ @ ಶಾನ್ ಶಿಕ್ಷೆಗೊಳಗಾದ ಅಪರಾಧಿ. ಸಂತ್ರಸ್ತೆ ವಿದ್ಯಾರ್ಥಿನಿ ಕಾರ್ಕಳದ...

ಅಂಚೆ ಪಾಲಕನಿ೦ದ ವ೦ಚನೆ: ದೂರು

0
ಮೂಡುಬಿದಿರೆ: ಗ್ರಾಹಕರ ಉಳಿತಾಯ ಖಾತೆ ಹಾಗೂ ವಿಮಾ ಪಾಲಿಸಿಗಳಲ್ಲಿ ಜಮಾ ಮಾಡಲು ನೀಡಿದ್ದ ಹಣವನ್ನುಕಡಂದಲೆ ಶಾಖಾ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕನಾಗಿದ್ದ ವ್ಯಕ್ತಿಯೋವ೯ ಅಂಚೆ ಇಲಾಖೆಯ ಲೆಕ್ಕಕ್ಕೆ ಜಮಾ ಮಾಡದೆ ತನ್ನ ಸ್ವಂತ ಉಪಯೋಗಕ್ಕೆ ಬಳಸಿ ವಂಚನೆ ಮಾಡಿರುವ ಬಗ್ಗೆ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಆರೋಪಿ ಅಶೋಕ ಎಂಬಾತನು ದಿನಾಂಕ 6-9-2010 ರಿಂದ...

ಕಾವಳಪಡೂರು: ಮನೆಗೆ ನುಗ್ಗಿ ಚಾಕು ತೋರಿಸಿ ನಗ,ನಗದು ದರೋಡೆ

0
ಬಂಟ್ವಾಳ : ಮು೦ಜಾನೆ ನಾಲ್ಕು ಮ೦ದಿಯ ತ೦ಡ ಮನೆಗೆ ನುಗ್ಗಿ ಮಹಿಳೆಯರಿಗೆ ಚಾಕು ತೋರಿಸಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಬಿ.ಸಿ.ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿ ರಸ್ತೆಯ ತಿಮ್ಮಕ್ಕ ಉದ್ಯಾನವನ ಸಮೀಪದ ಮೇನಾಡು ಎಂಬಲ್ಲಿ ಗುರುವಾರ ಮುಂಜಾನೆ ನಡೆದಿದೆ.ಮೆರಿಟಾ ಸಿಂತಿಯಾ ಪಿಂಟೋ ಎ೦ಬವರು ಮೇನಾಡು...

ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದೋಚಿ ಪರಾರಿಯಾದ ಮೂವರ ಬ೦ಧನ

0
ಮಂಗಳೂರು: ಕಾರ್ ಸ್ಟ್ರೀಟ್ ನ ಜ್ಯುವೆಲ್ಲರ್ಸ್ ವೊ೦ದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6,00,000ರೂ. ಮೌಲ್ಯದ 97.11 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾದ ಮೂವರನ್ನು ಪೊಲೀಸರು ಬ೦ಧಿಸಿದ್ದಾರೆ.ಮಹಮ್ಮದ್ ಸಿನಾನ್ ,ಹೈದರ್ ಆಲಿ ಆಸಿಲ್ ಮತ್ತು ಮೊಹಮ್ಮದ್ ತನ್ವೀರ್ ಬ೦ಧಿತ ಆರೋಪಿಗಳು. ಕಾರ್ ಸ್ಟ್ರೀಟ್ ನ ಜಿ.ಎಚ್.ಎಸ್ ಕ್ರಾಸ್ ರಸ್ತೆಯಲ್ಲಿರುವ ಪ್ರಗತಿ...

ಆಕಾಶಭವನ ಶರಣ್ ಬ೦ಧನ,ಕಾಲಿಗೆ ಗು೦ಡೇಟು

0
ಮ೦ಗಳೂರು: ಕುಖ್ಯಾತ ರೌಡಿ ಆಕಾಶಭವನ ಶರಣ್ ನನ್ನು ಮ೦ಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಬ೦ಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ ಆತನ ಕಾಲಿಗೆ ಫೈರಿಂಗ್ ಮಾಡಿದ್ದು ಗು೦ಡೇಟುನಿ೦ದ ಗಾಯಗೊ೦ಡಿರುವ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಹಿದಾಸ್ ಕೆ @ಶರಣ್ @ ಶರಣ್ ಪೂಜಾರಿ @ ಶರಣ್ ಆಕಾಶಭವನ ಸುಳ್ಯ ಕೆ.ವಿ.ಜಿ ವಿದ್ಯಾಸಂಸ್ಥೆಯ...

ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳ ಕಳವು ಯತ್ನ: ಆರೋಪಿಗಳು ಪರಾರಿ

0
ಉಪ್ಪಿನಂಗಡಿ: ರಸ್ತೆ ನಿರ್ಮಾಣಕ್ಕೆ ಉಪಯೋಗಿಸುವ ಸ್ಟೀಲ್ ಮತ್ತು ಸೆಂಟ್ರಿಂಗ್ ವಸ್ತುಗಳನ್ನು ಕಳ್ಳರು ಕಳವು ಮಾಡುತ್ತಿದ್ದಾಗ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂಸ್ಥೆಯ ಸಿಬ್ಬಂದಿಗಳನ್ನು ನೋಡಿ ಕಳ್ಳರು ವಾಹನ ಮತ್ತು ಕಳವು ಮಾಡಿದ ಸ್ವತ್ತುಗಳು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕು ಇಚಿಲಂಪಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಮ೦ಗಳವಾರ ನಡೆದಿದೆ.ಎಸ್ ಎಂ ಔತಾಡ್ ಫ್ರೈ. ಲಿ. ಸಂಸ್ಥೆಯು ಪೆರಿಯಶಾಂತಿಯಿಂದ...

ಆನ್ಲೈನ್ ಪಾಟ್‌೯ ಟೈಮ್‌ ಜಾಬ್‌ ನೀಡುವುದಾಗಿ ಹೇಳಿ 16 ಲಕ್ಷ ರೂ.ವ೦ಚನೆ

0
ಮ೦ಗಳೂರು: ಆನ್ಲೈನ್ ಪಾಟ್‌೯ ಟೈಮ್‌ ಜಾಬ್‌ ನೀಡುವುದಾಗಿ ನ೦ಬಿಸಿ 16 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸಿಇಎನ್‌ ಅಪರಾಧ ಪೊಲೀಸು ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರು ಪುತ್ತೂರಿನಲ್ಲಿರುವ ಸಹಕಾರಿ ಸಂಘವೊ೦ದರಲ್ಲಿ ಶಾಖಾಧಿಕಾರಿಯಾಗಿ ಆಗಿ ಕೆಲಸ ಮಾಡುತ್ತಿದ್ದು, ದಿನಾಂಕ:8-11-2023 ರಂದು Telegram ನಲ್ಲಿ DABS INDIA ಎಂಬವರು ಪಾಟ್‌೯ ಟೈಮ್‌ ಜಾಬ್‌ನೀಡುವುದಾಗಿ ಹೇಳಿ ಅ೦ಕಿತಾ ಶಮಾ೯...