ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ: ಇಬ್ಬರ ಬ೦ಧನ
ಮಂಗಳೂರು: ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಶಾಖೆ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ.ದರೋಡೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬ೦ಧಿಸಿದ್ದಾರೆ.ಕಳ್ಳರು ಬೀಗ ಒಡೆಯುತ್ತಿರುವ ಸ೦ದಭ೯ದಲ್ಲಿ ಫೈನಾನ್ಸ್ ಮಳಿಗೆಗೆ ಅಳವಡಿಸಿದ್ದ ಸೈರನ್ ಮೊಳಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವಾಣಿಜ್ಯ ಕಟ್ಟಡವೊ೦ದರ ಮೇಲಂತಸ್ತಿನಲ್ಲಿ...
ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಎಂಡಿಎಂಎ ಡ್ರಗ್ಸ್ ವಶ
ಮ೦ಗಳೂರು: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರು ಪೊಲೀಸರು ಬೇಧಿಸಿದ್ದು ಸುಮಾರು 75 ಕೋಟಿ ರೂ ಮೌಲ್ಯದ 37.87 ಕಿಲೋ ಎಂಡಿಎಂಎ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬವರನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಂಪ್ ವೆಲ್...
ಇ. ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದು 30 ಲಕ್ಷ ರೂ.ವಂಚಿಸಿದ ಪ್ರಕರಣ: ಇನ್ನೂ ನಾಲ್ವರು ಆರೋಪಿಗಳ ಸೆರೆ
ಮ೦ಗಳೂರು: ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಿಯ ಕೊಳ್ನಾಡು ನಿವಾಸಿ ಸಿರಾಜುದ್ದೀನ್ (37) ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (38) ಮಂಗಳೂರು ಪಡೀಲ್ ನಿವಾಸಿ...
ಬೋಳಂತೂರು ದರೋಡೆ ಪ್ರಕರಣ :ಓವ೯ನ ಬಂಧನ, ಕಾರು, ನಗದು ವಶ
ಮ೦ಗಳೂರು: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಓವ೯ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಕೇರಳ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ( 49 ವರ್ಷ) ಬ೦ಧಿತ ಆರೋಪಿಯಾಗಿದ್ದು ಆತನಿ೦ದ ಕಾರು, ನಗದು ವಶಪಡಿಸಿಕೊಳ್ಳಲಾಗಿದೆ.ಜ.3ರಂದು ರಾತ್ರಿ, ಬಂಟ್ವಾಳ ತಾಲೂಕು,...
ಲಂಚ ಪ್ರಕರಣ: ಗಂಗೊಳ್ಳಿ ಗ್ರಾ.ಪಂ.ಪಿ.ಡಿ.ಓ ಹಾಗೂ ದ್ವಿ.ದ.ಸ ಲೋಕಾಯುಕ್ತ ಬಲೆಗೆ
ಮ೦ಗಳೂರು: 9/11 ನ್ನು ನೀಡಲು 27,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಗಂಗೊಳ್ಳಿ ಗ್ರಾಮ ಪಂಚಾಯತ್ ಪಿ.ಡಿ.ಓ ಉಮಾಶಂಕರ್ ಹಾಗೂ ದ್ವಿ.ದ.ಸ.ಶೇಖರ್ ಜಿ. ಪೊಲೀಸರ ಬಲೆಗೆ ಬಿದ್ದಿರುತ್ತಾರೆ
ಪಿ.ಡಿ.ಓ
ವ್ಯಕ್ತಿಯೋವ೯ರು ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಅಲ್ಲಿನ ಪಿ.ಡಿ.ಓ...
ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬ೦ಧನ
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ೦ತೆ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದವರು ಎನ್ನಲಾಗಿದ್ದು ಆರೋಪಿಗಳಿ೦ದ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳನ್ನು ಕೂಡ ವಶ ಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳ...
ಜ.11 : ಸುರತ್ಕಲ್ ನಲ್ಲಿ ವೀರಕೇಸರಿ ಟ್ರೋಫಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ...
ಕೊಳ್ನಾಡು: ಇ.ಡಿ ಅಧಿಕಾರಿಗಳಂತೆ ನಟಿಸಿ 30 ಲಕ್ಷ ರೂ.ವಂಚನೆ
ಮ೦ಗಳೂರು: ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಅಪರಿಚಿತ ವ್ಯಕ್ತಿಗಳು ಮನೆಗೆ ಬ೦ದು ಸುಮಾರು 25 ರಿಂದ 30 ಲಕ್ಷ ಹಣವನ್ನು ಮತ್ತು 5 ಮೊಬೈಲ್ ಪೊನ್ ಗಳನ್ನು ಪಡೆದುಕೊಂಡು ಹೋಗಿರುವ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಸಮೀಪದ ಕೊಳ್ನಾಡುನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕೊಳ್ನಾಡುನ ಮಹಮ್ಮದ್ ಇಕ್ಬಾಲ್ ಎಂಬವರ ದೂರಿನಂತೆ, ಸದ್ರಿಯವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಅವರ...
6 ಕೋಟಿ ಮೌಲ್ಯದ ಎಂಡಿಎಂಎ ವಶ, ನೈಜಿರಿಯಾ ಪ್ರಜೆಯ ಸೆರೆ
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ. 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು...
ಕೋಡಿಕ್ಕಲ್ ಮನೆಕಳ್ಳತನ ಪ್ರಕರಣ:ಆರೋಪಿಗಳ ಬ೦ಧನ
ಮ೦ಗಳೂರು: ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕ್ಕಲ್ ವಿವೇಕಾನಂದ ನಗರ ಎಂಬಲ್ಲಿ ಜು. 6. ರಂದು ನಡೆದಿದ್ದ ಮನೆಕಳ್ಳತನ ಪ್ರಕರಣದ ಆರೋಪಿಗಳನ್ನು ಬ೦ಧಿಸಲಾಗಿದೆ. ಕಳವು ಮಾಡಿದ ಸುಮಾರು 4,64,750/- ರೂ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಆರೋಪಿಗಳಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ವೆಂಕಟೇಶ್ @ ವೆಂಕಿ( 21 ವರ್ಷ),ಸಾಗರ್, (21 ವರ್ಷ),ರಂಜಿತ್, (20...