24.9 C
Karnataka
Thursday, April 30, 2026
Home ಕ್ರೈಮ್‌

ಕ್ರೈಮ್‌

ಕಣಿಯೂರು:‌ ಅಕ್ರಮವಾಗಿ ಶೇಖರಿಸಿಟ್ಟಿದ 4,175 ಲೀಟರ್ ಡೀಸೆಲ್ ಪತ್ತೆ

0
ಮ೦ಗಳೂರು: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆಯಾಗಿದೆ.ಮಾಚ್‌೯ 9 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ ಕೆ ರವರಿಗೆ ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ...

ಬಸ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬ೦ಧನ;20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ

0
ಮ೦ಗಳೂರು: ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಬ೦ಧಿತ ಆರೋಪಿಯಾಗಿದ್ದು , ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...

ಹೈದರಾಬಾದಿನಲ್ಲಿ ಕುಳಿತು ಸೈಬರ್ ವಂಚನ ಜಾಲದಲ್ಲಿ ಕಾರ್ಯಾಚರಿಸುತ್ತಿದ್ದ ಸೈಬರ್ ವಂಚಕರ ಬಂಧನ

0
ಮ೦ಗಳೂರು: ಹೈದರಾಬಾದಿನಲ್ಲಿ ಕುಳಿತು ಸೈಬರ್ ವಂಚನ ಜಾಲದಲ್ಲಿ ಕಾರ್ಯಾಚರಿಸುತ್ತಿದ್ದ ಸೈಬರ್ ವಂಚಕರನ್ನು ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ತಂಡವು ಬ೦ಧಿಸಿದೆ. ಆಂಧ್ರ ಪ್ರದೇಶದ ನೆಲ್ಲೂರುನ ಶೇಖ್ ಕರೀಮುಲ್ಲಾ @ ರಸೂಲ್ (27), ಕರ್ನೂಲ್ ನ ಬುಡಿದಿನ್ನೆ ವಂಶಿ @ ಗುರು (21),ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36),ಬಡೆ ಶ್ರೀನಿವಾಸ್ (38), ಮಂಗಳೂರು...

ನೇಪಾಳದಲ್ಲಿ ಕುಳಿತು ಹೂಡಿಕೆ ಅಮಿಷೆ ಮೂಲಕ ವಂಚಿಸುತ್ತಿರುವ ವಂಚಕರ ಬಂಧನ

0
ಮ೦ಗಳೂರು: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡದ ಒಟ್ಟು 11 ಜನ ಆರೋಪಿಗಳನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಬ೦ಧಿಸಿದ್ದಾರೆತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ದಸ್ತಗಿರಿ ಮಾಡಿರುತ್ತಾರೆ. 5 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ...

ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನ ಬ೦ಧನ

0
ಮ೦ಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು ರೂ 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಹಾಊ ರೂ.5000 ನಗದು ಹಣ ವಶಕ್ಕೆ.ಪಡೆಯಲಾಗಿದೆ. ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23ರಂದು ಸಂಜೆ ಸುಮಾರು 7...

ದಂಡುಪಾಳ್ಯ ಗ್ಯಾಂಗ್ ನ ಸಹಚರ, ಉರ್ವ ಜೋಡಿ ಕೊಲೆ ಪ್ರಕರಣದ ಆರೋಪಿ ಚಿಕ್ಕ ಹನುಮ ಬ೦ಧನ

0
ಮ೦ಗಳೂರು:1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಸಹಚರ ಚಿಕ್ಕ ಹನುಮ ಅಲಿಯಾಸ್‌ ಚಿಕ್ಕ ಹನುಮಂತಪ್ಪ ಅಲಿಯಾಸ್‌ ಕೆ. ಕೃಷ್ಣಪ್ಪಅಲಿಯಾಸ್‌ ಕೃಷ್ಣ ( 55 ) ಎ೦ಬಾತನನ್ನು ಮಂಗಳೂರು ಉರ್ವ ಪೊಲೀಸರು ಆಂದ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಈತ ಬೆಂಗಳೂರು ಜಿಲ್ಲೆಯಹೊಸಕೋಟೆ ತಾಲೂಕಿನ ದಂಡುಪಾಳ್ಯ...

ವೃದ್ದ ದಂಪತಿಯನ್ನು ಡಿಜಿಟಲ್ ಅರೆಸ್ಟ್ ವ೦ಚನೆಯಿ೦ದ ಪಾರುಮಾಡಿದ ಮುಲ್ಕಿ ಪೊಲೀಸ್ ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ ಮ್ಯಾನೇಜರ್.

0
ಮ೦ಗಳೂರು: ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಹಿರಿಯ ನಾಗರಿಕರನ್ನು ಮುಲ್ಕಿ ಪೊಲೀಸ್ ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ್‌ ಮ್ಯಾನೇಜರ್ ಡಿಜಿಟಲ್ ಅರೆಸ್ಟ್ ವ೦ಚನೆಯಿ೦ದ ಪಾರುಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ವೃದ್ದ ದಂಪತಿಯನ್ನು ಡಿ.1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್...

ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಇಬ್ಬರ ಸೆರೆ

0
ಮ೦ಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ. ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ...

ಹ್ಯಾಟ್ ಹಿಲ್ : ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣ, ನಗದು ಕಳವು:...

0
ಮಂಗಳೂರು: ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಅ.19 ರಂದು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ನಡೆದಿದೆ. ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ 20 ಗಂಟೆಗಳ ಒಳಗಾಗಿ ಕಳವು ಮಾಡಿದ ಇಬ್ಬರು...

ಒ೦ಭತ್ತು ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು

0
ಮ೦ಗಳೂರು: ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ . ಮಂಗಳೂರು ತಾಲೂಕು ಕುಪ್ಪೆಪದವು ಮುತ್ತೂರು ನಿವಾಸಿ ಫರಿದಾ ಬೇಗಂ @ ಫರಿದಾ( 28 ) ಬಂಧಿತ ಆರೋಪಿ. ಪಿರ್ಯಾದಿ ಜಯರಾಯ ಅವರು ಮಂಗಳೂರು ನಗರದ ಎಂಪಾಯರ್ ಮಾಲ್...