24.9 C
Karnataka
Thursday, April 30, 2026
Home ಕಲೆ-ಸಂಸ್ಕ್ರತಿ

ಕಲೆ-ಸಂಸ್ಕ್ರತಿ

ಕೆ.ಕೆ ಗಟ್ಟಿ ಅವರಿಗೆ ತುಳು ಅಕಾಡೆಮಿ ಚಾವಡಿ ತಮ್ಮನ

ಮಂಗಳೂರು : ಕೆ.ಕೆ ಗಟ್ಟಿಯವರ ನಾಟಕಗಳಲ್ಲಿ ಒಳ್ಳೆಯ ಸಾಮಾಜಿಕ ಮೌಲ್ಯದ ಸಂದೇಶಗಳಿವೆ, ಅವರು ಅನೇಕ ಹೊಸ ಕಲಾವಿದರನ್ನು ರಂಗಕ್ಕೆ ತಂದಿದ್ದಾರೆ, ಅರವಿಂದ ಬೋಳಾರ್ ಅವರಂತಹ ಪ್ರಸಿದ್ಧ ನಟರನ್ನು ರಂಗಭೂಮಿಗೆ ತಂದಂತಹ ಹೆಗ್ಗಳಿಕೆ ಕೆ.ಕೆ. ಗಟ್ಟಿಯವರದ್ದು ಎಂದು ಶ್ರೀ ಕ್ಷೇತ್ರ ಶರವು ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕರಾದ ಶರವು ರಾಘವೇಂದ್ರ ಶಾಸ್ತ್ರಿ...

ಮಾಂಡ್ ಸೊಭಾಣ್ : ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಬಿಡುಗಡೆ

ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್ ಸೊಭಾಣ್ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ. ಸಾಧ್ಯವಾದಲ್ಲಿ ನಾನೂ ಕಾರ್ಯಕ್ರಮಕ್ಕೆ ಬರುವೆʼʼ...

“90 ಎಮ್ ಎಲ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ "90 ಎಮ್ ಎಲ್" ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ...

ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮ೦ಗಳೂರು: ಮಂಗಳೂರಿನ ಖ್ಯಾತ ಕೊಂಕಣಿ ಸಾಹಿತಿ / ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದು ಅವರ ಪ್ರಶಂಸಿತ ಸಾಹಿತ್ಯ ವಿಮರ್ಶೆ ಕೃತಿಯಾದ ಕೊಂಕಣಿ ಕಾವ್ಯೆಂ: ರುಪಾಂ ಆನಿ ರೂಪಕಾಂ (2021) ಗೆ ನೀಡಲಾಗಿದೆ. ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಭಾರತ ಸರಕಾರ...

ಮಾ.21ರಂದು ಮಂಗಳೂರಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ:ಡಾ.ಎಂ.ಮೋಹನ ಆಳ್ವ

ಮಂಗಳೂರು : ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಾಯಂಕಾಲ 6 ರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನುಜನಮಾನಸಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ...

ಸಂಗೀತ ಭಾರತಿ ಫೌಂಡೇಶನ್ : ಸಂಗೀತ ಕಾರ್ಯಕ್ರಮ

ಮ೦ಗಳೂರು: ನಗರದ ಸಂಗೀತ ಭಾರತಿ ಫೌಂಡೇಶನ್ ದ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು ಗುರುಗಳಾದ ಶ್ರೀಮತಿ ಬಸ್ತಿ ಕವಿತಾ ಶೆಣೈ, ಶ್ರೀಮತಿ ವಿಭಾ ನಾಯಕ್, ಶ್ರೀಮತಿ ಶ್ರೀಲತಾ ಫ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಗೀತ ಭಾರತಿ ಫೌಂಡೇಶನ್ ದ ಅಧ್ಯಕ್ಷರಾದ ಉಸ್ತಾದ್ ರಫೀಕ್...

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು...

ಬಹು ನಿರೀಕ್ಷಿತ “ನಾನ್ ವೆಜ್“ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ.ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ " ನಾನ್ ವೆಜ್" ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ದೀಪ ಬೆಳಗಿಸಿ ಸಿನಿಮಾಕ್ಕೆ ಶುಭ ಹಾರೈಸಿದ ಹಿರಿಯ ವಕೀಲ ಮಯೂರಕೀರ್ತಿ ಅವರು, “ನನಗೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವುದು ಒಬ್ಬ ನೈಜ ತುಳು ಸಿನಿಮಾ ಪ್ರೇಕ್ಷಕನಿಗೆ ಸಂದ...

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು...

ಫೆ.6ಕ್ಕೆ ರಾಜ್ಯಾದ್ಯಂತ “ಕರಿಕಾಡ”‘ಸಿನಿಮಾ ಬಿಡುಗಡೆ

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಕಳಸ,...