ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ
ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್‌ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...
ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ
ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...
ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಬಾಲ ನಟ ತನ್ಮಯ್‌ಆರ್ ಶೆಟ್ಟಿ ಆಯ್ಕೆ
ಮಂಗಳೂರು : ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿ, ಬಾಲನಟತನ್ಮಯ್‌ಆರ್. ಶೆಟ್ಟಿಅವರುಕರ್ನಾಟಕರಾಜ್ಯೋತ್ಸವ ಬಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತನ್ಮಯ್‌ಆರ್. ಶೆಟ್ಟಿ ಸಿನಿಮಾಕ್ಷೇತ್ರದಲ್ಲಿ ಬಾಲ ನಟನಾಗಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ತನ್ಮಯ್ ಶೆಟ್ಟಿಅವರು ಮಗನೇ ಮಹಿಷ (ತುಳು), ಅಪರಾಧಿ ನಾನಲ್ಲ (ತುಳು), ಅಬತರ (ತುಳು), ಬನ್-ಟೀ (ಕನ್ನಡ), ಕರಿ ಹೈದಕರಿಅಜ್ಜ (ಕನ್ನಡ, ತುಳು,...
ಕರಾವಳಿ ಜಿಲ್ಲೆಯಾದ್ಯಂತ “ರಾಪಟ” ಅದ್ಧೂರಿ ಬಿಡುಗಡೆ
ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ ಮುಂಜಾನೆ ಕರಾಳಿಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಡಾ. ದೇವದಾಸ್ ಕಾಪಿಕಾಡ್ ಅವರು, "ತುಳು ಭಾಷೆಯಲ್ಲಿ...
ಜನವರಿ 24 ರಿಂದ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ”
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಈ ಬಾರಿಯ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ ಐದು ದಿನಗಳ ಕಾಲ ನಡೆಯಲಿದೆ.ಸ್ಟ್ರೀಟ್ ಫುಡ್ ಫಿಯೆಸ್ಟಾದ ಲಾಂಛನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ತಯಾರಿಸಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮ೦ಗಳವಾರ ಬಿಡುಗಡೆಗೊಳಿಸಿದರು.
ಈ ಉತ್ಸವವು "ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ...
ಡಿ.22-31: ಬೇಕಲ ಇಂಟರ್ನ್ಯಾಷನಲ್ ಬೀಚ್ ಫೆಸ್ಟಿವಲ್
ಮ೦ಗಳೂರು: ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ 2ನೇ ಆವೃತ್ತಿಯು ಡಿ. 22 ರಿಂದ ಡಿ.31 ರವರೆಗೆ ಕಾಸರಗೋಡಿನಪಳ್ಳಿಕೆರೆ ಬೇಕಲ್ ಬೀಚ್ ಪಾರ್ಕ್‌ನಲ್ಲಿ ಬೇಕಲ್ ರೆಸಾರ್ಟ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಉದುಮ ಶಾಸಕ ಸಿ.ಎಚ್.ಕುಂಞಂಬು ನೇತೃತ್ವದ ವಿಸ್ತೃತ ಸಂಘಟನಾ ಸಮಿತಿ ನೇತೃತ್ವದಲ್ಲಿನಡೆಯಲಿದೆ.
ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ ಬಗ್ಗೆ ಮ೦ಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಉದುಮ...
“ತುಡರ್” ತುಳು ಸಿನಿಮಾದ ಹಾಡು ಬಿಡುಗಡೆ ಸಮಾರಂಭ
ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ "ತುಡರ್" ತುಳು ಸಿನಿಮಾದ ಹಾಡು ಭಾರತ್ ಮಾಲ್ ನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಬಿಡುಗಡೆಯ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ...
ಆಳ್ವಾಸ್ ವಿರಾಸತ್ 2023’: ಜನಸಾಗರ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದ ವನಜಾಕ್ಷಿ ಕೆ.ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಎರಡನೇ ದಿನವೂ ಜನಸಾಗರ:
ದಿನವೂ ಬೆಳಗ್ಗೆಯಿಂದಲೇ ಸಹಸ್ರಾರು ಮಂದಿ ವಿರಾಸತ್‌ನ ವಿವಿಧ ಮೇಳಗಳಲ್ಲಿ ಭಾಗವಹಿಸಿದರು. ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆ ಆವರಣದಲ್ಲಿ ಪ್ರದರ್ಶನಗೊಳ್ಳುತ್ತಿರುವ...
ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ
ಮಂಗಳೂರು: ಅ.27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ "ಪುಳಿಮುಂಚಿ" ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಈಗಾಗಲೇ ದುಬೈ, ಬೆಹರಿನ್ ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಈಗಾಗಲೇ ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್,...
ಕುಡ್ಲದ ಪಿಲಿ ಪರ್ಬ-2023″
ಮ೦ಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ...










