ಶನಿ ಮಹಾತ್ಮೆ ನಾಟಕದ ಟೀಸರ್, ಪೋಸ್ಟರ್ ಬಿಡುಗಡೆ
ಮಂಗಳೂರು; ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಯಕ್ಷಧ್ರುವ...
ಜನವರಿ 24 ರಿಂದ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ”
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಈ ಬಾರಿಯ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ ಐದು ದಿನಗಳ ಕಾಲ ನಡೆಯಲಿದೆ.ಸ್ಟ್ರೀಟ್ ಫುಡ್ ಫಿಯೆಸ್ಟಾದ ಲಾಂಛನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ತಯಾರಿಸಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮ೦ಗಳವಾರ ಬಿಡುಗಡೆಗೊಳಿಸಿದರು.
ಈ ಉತ್ಸವವು "ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ...
ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ
ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...
ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ
ಮಂಗಳೂರು: ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ...
ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ...
ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ
ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...
ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ
ಮಂಗಳೂರು: "ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ" ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್...
ನ.11 ರಂದು ಸುರತ್ಕಲ್ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ...
ಯಕ್ಷಸಿರಿ ಯಕ್ಷಗಾನ ತರಬೇತಿ ಯಕ್ಷಸಿರಿ ಯಕ್ಷಗಾನ ಕೇಂದ್ರದ ಪ್ರಥಮ ವಾರ್ಷಿಕೋತ್ಸವ
ಸುರತ್ಕಲ್ :ಯಕ್ಷ ಶಿಕ್ಷಣ ದೇವರ ಪೂಜೆಗೆ ಸಮಾನ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ 40 ಸರಕಾರಿ ಶಾಲೆಗಳ 4 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣ ನೀಡಲಾಗುತ್ತಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಜಿಲ್ಲೆಯ ಅಗಮಾನ್ಯ ಯಕ್ಷಗಾನ ಗುರುಗಳಲ್ಲಿ ಒಬ್ಬರಾಗಿದ್ದಾರೆ, '' ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ...
“ಕೂಪ ಮಂಡೂಕ” ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ, ವಿಠಲ್ ಶೆಟ್ಟಿ ಫೌಂಡೇಶನ್ ಮತ್ತು ಫಿಜಾ ನೆಕ್ಸಸ್ ಮಾಲ್ ಸಹೋಯೋಗದಲ್ಲಿ ಅಸ್ತ್ರ ಗ್ರೂಪ್ ಮಿನಿ ಸಿನಿ ಅವಾರ್ಡ್ ಕಾರ್ಯಕ್ರಮದಲ್ಲಿ ಲಕುಮಿ ಕ್ರಿಯೇಷನ್ ಬ್ಯಾನರ್ ನಡಿಯಲ್ಲಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ರಂಗಭೂಮಿ, ಚಲನಚಿತ್ರ ಯುವ ನಟ, ನಿರ್ದೇಶಕ ಚೇತನ್ ಜಿ ಪಿಲಾರ್ ನಿರ್ದೇಶನದ "ಕೂಪ...