ಫೆ.4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ
ಮಂಗಳೂರು : ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಅವರ ಸಹಯೋಗದೊಂದಿಗೆ 16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆ. 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ. ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು,...
ಖ್ಯಾತ ಸಾಹಿತಿ ಡಾ .ಜೆರಾಲ್ಡ್ ಪಿಂಟೊಗೆ ಕೊಂಕಣಿ ಲೇಖಕ್ ಸಂಘದ ಸಾಹಿತ್ಯ ಪ್ರಶಸ್ತಿ
ಮ೦ಗಳೂರು: 2024ನೇ ಸಾಲಿನ ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಸಾಹಿತಿ ಡಾ. ಜೆರಾಲ್ಡ್ ಪಿಂಟೊ (ಜೆರಿ ನಿಡ್ಡೋಡಿ) ಅವರನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000/- ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿಆರಂಭಗೊಂಡಿತು. 2022ರಲ್ಲಿ...
ಮಂಗಳೂರು ಲಿಟ್ ಫೆಸ್ಟ್: ಸಿರಿ ವೈಭವ ವಿಚಾರಗೋಷ್ಠಿ
ಮಂಗಳೂರು : ನಗರದ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಆರನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ನಲ್ಲಿ ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವ ಜರಗಿತು.ತುಳು ಮಹಾಕಾವ್ಯ ಸಿರಿ ಆಧಾರಿತ ವಿಚಾರಗೋಷ್ಠಿ ಸಿರಿ ವೈಭವದಲ್ಲಿ ಡಾ ಗಾಯತ್ರಿ ನಾವಡ ಮತ್ತು ರವೀಶ್ ಪಡುಮಲೆ ತಮ್ಮ ಅಭಿಪ್ರಾಯವನ್ನಿಟ್ಟರು ಮತ್ತು ವಿವೇಕಾದಿತ್ಯ ನಿರ್ವಹಿಸಿದರುಡಾ...
ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಬಿಡುಗಡೆ
ಮಂಗಳೂರು: ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದೆ.ಖ್ಯಾತ ನಟ ಡಾಲಿ ಧನಂಜಯ ಅವರು ಟ್ರೈಲರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ರವಿಕೆ ಅಂದರೆ...
ಮಂಗಳೂರು ಲಿಟ್ ಫೆಸ್ಟ್ ಉದ್ಘಾಟನೆ
ಮಂಗಳೂರು:ಯಾವುದು ಘೋರವನ್ನು ಸೃಷ್ಟಿಸುತ್ತದೋ, ಅದೇ ಶಾಂತಿಯನ್ನು ಸೃಷ್ಟಿಸುತ್ತದೆ ಎನ್ನುವುದು ವೇದಗಳ ಮಾತು. ಈ ಮಾತು ಈವತ್ತಿಗೂ ಪ್ರಸ್ತುತ. ನಮ್ಮನ್ನು ಆಳುತ್ತಿರುವುದು ಬೇರೆ ಯಾವುದೂ ಅಲ್ಲ. ಭಾಷೆ, ಮನಸ್ಸು ಮತ್ತು ಆಲೋಚನೆಯೇ ನಮ್ಮನ್ನು ಆಳುತ್ತದೆ. ಇವುಗಳಿಂದಲೇ ಘೋರ ಮತ್ತು ಶಾಂತಿಯನ್ನು ಸೃಷ್ಟಿಸುತ್ತದೆ ಎಂದು ಹಿರಿಯ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ಲಕ್ಷ್ಮೀಶ ತೋಳ್ಪಾಡಿ...
ಜ. 26 ರಂದು “ಕೋಳಿ ಎಸ್ರು” ಮತ್ತು “ಹದಿನೇಳೆಂಟು” ಸಿನಿಮಾ ಬಿಡುಗಡೆ
ಮಂಗಳೂರು: ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳು ಈ ವರ್ಷ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಹೆಸರು ತಂದು ಕೊಟ್ಟಿರುವಂತಹ ಎರಡು ಚಿತ್ರಗಳು. ಜನವರಿ 26 ರಂದು ಈ ಎರಡೂ ಚಿತ್ರಗಳು ಕರ್ನಾಟಕದಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಚಂಪಾ ಶೆಟ್ಟಿ ಮತ್ತು ಪೃಥ್ವಿ...
ಕವಿತೆಯೆಂದರೆ ಒಂದು ಶೋಧ : ಕೊಂಕಣಿ ಕವಿ ನೂತನ್ ಸಾಖರ್‌ದಾಂಡೆ
ಪುತ್ತೂರು: "ಕಾವ್ಯ ಮತ್ತು ಜೀವನ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ ವಿಚಾರ ಮತ್ತು ವಾಸ್ತವ ಯಾವತ್ತೂ ಭಿನ್ನವಾಗಿರುತ್ತವೆ. ಈ ಭಿನ್ನತೆಯನ್ನು ಅರಿಯಲು ಕಾವ್ಯ ಸಹಕಾರಿ. ಆದುದರಿಂದ ಕಾವ್ಯವನ್ನು ಒಂದು ಶೋಧವೆಂದು ಪರಿಗಣಿಸಬಹುದು" - ಎಂದು ಖ್ಯಾತ ಕೊಂಕಣಿ ಕವಿ ಗೋವಾದ ನೂತನ್ ಸಾಖರ್‌ದಾಂಡೆ ಅಭಿಪ್ರಾಯಪಟ್ಟರು.
ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಹೊಸದೆಹಲಿ ಸಾಹಿತ್ಯ ಅಕಾಡೆಮಿ...
ಫೆ.6ಕ್ಕೆ ಯಕ್ಷಧ್ರುವ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮಿಲನ
ಮಂಗಳೂರು: ಜ.28 ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ - 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 6ಕ್ಕೆ ಮುಂದೂಡಲ್ಪಟ್ಟಿದೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ...
ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ
ಉಜಿರೆ: ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇದರ ರಜತ ಪರ್ವ ಸರಣಿಯ ಸಮಾಪನ ಪ್ರಯುಕ್ತ, ಬಲಿಪ ನಾರಾಯಣ ಭಾಗವತರ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಯಕ್ಷಗಾನ ಭಾಗವತಿಕೆ ಸ್ಪರ್ಧೆ ಆಯೋಜಿಸಲಾಗಿದೆ. ರಜತಪರ್ವ ಸರಣಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 150 ತಾಳಮದ್ದಳೆಗಳನ್ನು ಸಂಘಟಿಸಲಾಗಿದ್ದು ಸಮಾರೋಪ ಸಮಾರಂಭದ ಪ್ರಯುಕ್ತ, ತೆಂಕುತಿಟ್ಟು ಭಾಗವತಿಕೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ,...
ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ
ಮ೦ಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಲಾಂಛನದಲ್ಲಿ ಸತೀಶ್ ಪೂಜಾರಿ ನಿರ್ಮಾಣದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಸಿನಿಮಾದ ಪೋಸ್ಟರ್ ಬಿಡುಗಡೆ ಅಡ್ಯಾರ್ ನಲ್ಲಿ ನಡೆದ ಶಿವದೂತೆ ಗುಳಿಗೆ ನಾಟಕದ 555 ನೇ ಪ್ರದರ್ಶನ ಸಮಾರಂಭದಲ್ಲಿ ಜರಗಿತು.ಸಿನಿಮಾ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಸಂಗೀತ ನಿರ್ದೇಶಕ ಗುರುಕಿರಣ್ ಪೋಸ್ಟ್ ರ್ ಬಿಡುಗಡೆಗೊಳಿಸಿದರು. ಎಸ್...