ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ 2023' ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಆಳ್ವಾಸ್ ವಿರಾಸತ್-23'ಕ್ಕೆ 'ಸಪ್ತ ಮೇಳ'ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ...
ನನ್ನ ಕತೆಗಳು ಬರೀ ಕಾಲ್ಪನಿಕವಲ್ಲ :ಡಾ| ಪ್ರಕಾಶ್ ಪರ್ಯೆಂಕರ್
ಶಿರಸಿ:"ನಾನು ಕಾಲ್ಪನಿಕ ಕತೆಗಳನ್ನು ಬರೆಯುವುದಿಲ್ಲ. ನನ್ನ ಹೆಚ್ಚಿನ ಕತೆಗಳು ಸಮಾಜಿಕ ಅಸಮಾನತೆ, ಶೋಷಣೆಯ ಹಿನ್ನೆಲೆಯಲ್ಲೇ ಹುಟ್ಟಿಕೊಂಡಿವೆ. ನಾಗರಿಕ ಸಮಾಜದಲ್ಲಿ ಇಂದಿಗೂ ಅಸ್ಪ್ರಶ್ಯತೆಯ ಪಿಡುಗು ಚಾಲ್ತಿಯಲ್ಲಿರುವುದು ಶೋಚನೀಯ" ಎಂದು ಕಥಾಕಾರ, ಗೋವಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಪ್ರಕಾಶ್ ಪರ್ಯೆಂಕರ್ ಅಭಿಪ್ರಾಯಪಟ್ಟರು.
ಅವರು ಸಾಹಿತ್ಯ ಅಕಾಡೆಮಿ, ಹೊಸದೆಹಲಿ ಶಿರಸಿಯ ನರೇಬೈಲ್‌ನಲ್ಲಿ ಚಂದನ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದೊಂದಿಗೆ ದಸೆಂಬರ...
ವಿಭಿನ್ನ ಕಥಾಹಂದರದ “ಕ್ಲಾಂತ” ಸಿನಿಮಾ ಸದ್ಯದಲ್ಲೇ ಬಿಡುಗಡೆ
ಮಂಗಳೂರು: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಹೊಸ ಕನ್ನಡ ಚಲನಚಿತ್ರ "ಕ್ಲಾಂತ" ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಉದಯ ಅಮ್ಮಣ್ಣಾಯ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಅನುಗ್ರಹ ಪವರ್ ಮೀಡಿಯಾ ಎಂಬ ಸಂಸ್ಥೆಯಡಿ ಮೊದಲಬಾರಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದೇನೆ. ಈ ಹಿಂದೆ ತೆರೆಕಂಡಿದ್ದ "ದಗಲ್ ಬಾಜಿಲು" ತುಳು ಚಿತ್ರದ ಜೋಡಿಆದ ನಿರ್ದೇಶಕ ವೈಭವ್...
ಮಸ್ಕತ್ ನಲ್ಲಿ ಮಿಸ್ಟರ್ ಮದಿಮಯೆಗೆ ಮಸ್ಕತ್ ನಲ್ಲಿ ಅದ್ದೂರಿ ಸ್ವಾಗತ
ಮಂಗಳೂರು: ವೆಂಚರ್ ಎಂಟರ್ ಟೈನ್ ಮೆಂಟ್ಸ್ ಸಾರಥ್ಯದಲ್ಲಿ , ಎಂ.ಎಂ.ಎಂ. ಗ್ರೂಪ್ಸ್ ನಿರ್ಮಾಣದ "ಮಿಸ್ಟರ್ ಮದಿಮಯೆ" ಚಿತ್ರ ಮಸ್ಕತ್ ನ ವೋಕ್ಸ್ ಚಿತ್ರಮಂದಿರ ಮತ್ತು ಸಲಲಾ ದ ಸಿನಿಪೋಲಿಸ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡು ನಿರೀಕ್ಷೆಗೂ ಮೀರಿ ಜನ ಮೆಚ್ಚುಗೆಗೆ ಪಾತ್ರವಾಯಿತು.ಸ್ಪೆಷಲ್ ಪ್ರೀಮಿಯರ್ ಶೋ ನಲ್ಲಿ ನಾಯಕ ನಟರಾದ ಸಾಯಿ ಕೃಷ್ಣ ಕುಡ್ಲ ಪ್ರಮುಖ ಪಾತ್ರದಲ್ಲಿ ನಟಿಸಿಸಿದ್ದಾರೆ....
ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ
ಮಂಗಳೂರು:ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.ಅವರು ಶುಕ್ರವಾರ ನಗರದ ಬಂಟ್ಸ್ ಹಾಸ್ಟೆಲ್‍ನಲ್ಲಿರುವ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿ ವಿದ್ಯಾರ್ಥಿಗೆ ಪ್ರತಿಭಾ ಕಾರಂಜಿಯ ಅವಶ್ಯಕತೆ ಇದೆ. ಇದು ಮಕ್ಕಳಲ್ಲಿರುವ ಬೇರೆ ಬೇರೆ...
ಕರಾವಳಿ ಜಿಲ್ಲೆಯಾದ್ಯಂತ “ರಾಪಟ” ಅದ್ಧೂರಿ ಬಿಡುಗಡೆ
ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಶುಕ್ರವಾರ ಮುಂಜಾನೆ ಕರಾಳಿಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಡಾ. ದೇವದಾಸ್ ಕಾಪಿಕಾಡ್ ಅವರು, "ತುಳು ಭಾಷೆಯಲ್ಲಿ...
ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಅಸ್ಮಿತಾಯ್
ಮ೦ಗಳೂರು:ಮಾಂಡ್ ಸೊಭಾಣ್ ನಿರ್ಮಾಣದ ಅಸ್ಮಿತಾಯ್’ ಕೊಂಕಣಿ ಚಲನಚಿತ್ರವು ಅಮೇರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ, ಡಿಸಿ ಸೌತ್ ಏಶಿಯನ್ ಫಿಲ್ಮ್ ಫೆಸ್ಟಿವಲಲ್ಲಿ, 2023 ಡಿಸೆಂಬರ್ 02 ರಂದು ಪೂರ್ವಾಹ್ನ 11.00 ಗಂಟೆಗೆ, ಎ ಎಮ್ ಸಿ ಥಿಯೆಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಸೆಪ್ಟೆಂಬರ್ 15 ರಂದು ತೆರೆಗೆ ಬಂದ ಅಸ್ಮಿತಾಯ್ ಚಲನಚಿತ್ರದ 400ಕ್ಕೂ ಮಿಕ್ಕಿ ದೇಖಾವೆಗಳು ನಡೆದಿದ್ದು,...
ಡಿ.1 ರಂದು *”ರಾಪಾಟ” ಬಿಡುಗಡೆ
ಮ೦ಗಳೂರು : ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆಕಾಣಲಿದೆ.
ಸಿನಿಮಾದ ಬಗ್ಗೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ನಿರ್ದೇಶಕ ಅರ್ಜುನ್ ಕಾಪಿಕಾಡ್ ಅವರು ತುಳುನಾಡಿನ ಹಾಸ್ಯ...
ವಿದ್ಯಾರ್ಥಿಗಳ ಪ್ರತಿಭೆಗೆ ಲಲಿತಾ ಕಲಾ ವೇದಿಕೆ ಸಾಕ್ಷಿಯಾಗಲಿ: ಡಾ. ಅನಸೂಯ ರೈ
ಮಂಗಳೂರು: ವಿದ್ಯಾರ್ಥಿಗಳು ಉತ್ತಮ ಪ್ರತಿಭಾ ಪ್ರದರ್ಶನ ನೀಡುವ ಮೂಲಕ ಲಲಿತಾ ಕಲಾ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರವೀಂದ್ರ ಕಲಾ ಭವನದಲ್ಲಿ ಲಲಿತ ಕಲಾ ಸಂಘದ ವತಿಯಿಂದ ನಡೆದಪ್ರತಿಭಾ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪಠ್ಯ ಹಾಗೂ ಪತ್ಯೇತರ ಚಟುವಟಿಕೆಗೆ...
ಗಬ್ಬರ್ ಸಿಂಗ್ ತುಳು ಸಿನಿಮಾ ಮಾಚ್೯ 22 ರಂದು ತೆರೆಗೆ
ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರ ಮಾಚ್೯ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು ತಿಳಿಸಿದ್ದಾರೆ.ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು...