ನ.26ರಂದು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಮಂಗಳೂರು: ವಿಶುಕುಮಾರ್ ದತ್ತಿನಿಧಿ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ಆತಿಥ್ಯದಲ್ಲಿ ನ.26ರ ಆದಿತ್ಯವಾರ ಮಂಗಳೂರು ಪುರಭವನದಲ್ಲಿ ವಿಶುಕುಮಾರ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಾರ್ಯಕ್ರಮ ಜರಗಲಿದೆ ಎ೦ದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.ಪ್ರಶಸ್ತಿ ಪ್ರದಾನ ಸಮಾರಂಭ ಮಾತ್ರವಲ್ಲದೆ, ಕನ್ನಡ ರಾಜ್ಯೋತ್ಸವ ವಿಶುಕುಮಾರ್ ಸಾಹಿತ್ಯೋತ್ಸವ ಎನ್ನುವ ಒಂದು ದಿನ ಪೂರ್ತಿ...
ವಿಜಯಕುಮಾರ್ ಕೊಡಿಯಾಲ್ ಬೈಲ್ ರಿಗೆ ರಂಗಚಾವಡಿ ಪ್ರಶಸ್ತಿ
ಮಂಗಳೂರು: ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ 2023 ಪ್ರದಾನ ಸಮಾರಂಭ ಡಿಸೆಂಬರ್ 3 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.2023 ರ...
ಕೊಂಕಣಿ ಭಾಶಾ ಮಂಡಳ್ ಕರ್ನಾಟಕಕ್ಕೆ ಜೆಸ್ವಿತ್ ಕೊಂಕಣಿ ಸಂಸ್ಥೆಗಳ ಬೆಂಬಲ
ಮಂಗಳೂರು : ಕೊಂಕಣಿ ಮಾತೃಭಾಷೆಯ ಸೇವೆಯಲ್ಲಿ ಹಿರಿಯ ಸಂಸ್ಥೆಗಳು ಎರಡು ಒಟ್ಟಾಗಿದ್ದು ಇದು ಶುಭ ಸೂಚನೆಯಾಗಿದೆ ಎಂದು ರೆ ಫಾ ಮೆಲ್ವಿನ್ ಪಿಂಟೊ ನುಡಿದರು.ಅವರು ಜೆಸ್ವಿತ್ ಶಿಕ್ಷಣ ಸಂಸ್ಥೆಗಳು ಮಂಗಳೂರು ರೆಕ್ಟರ್ ಆಗಿ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಐವತ್ತು ವರ್ಷಗಳ ಆಚರಣೆಗೆ ತಮ್ಮ ದೇಣಿಗೆಯನ್ನು ನೀಡಿ ಮಾತನಾಡಿದರು.ಜನವರಿ ಒಂಭತ್ತು ಪುರಭವನದಲ್ಲಿ ನಡೆಯುವ...
ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ
ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್‌ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...
ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಕೆ ಪ್ರಕಾಶ್ ಶೆಟ್ಟಿ
ಮಂಗಳೂರು: ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದೆ. ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಇವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ...
ಜನವರಿ 24 ರಿಂದ ದ್ವಿತೀಯ ವರ್ಷದ “ಸ್ಟ್ರೀಟ್ ಫುಡ್ ಫಿಯೆಸ್ಟ”
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಈ ಬಾರಿಯ ದ್ವಿತೀಯ ವರ್ಷದ "ಸ್ಟ್ರೀಟ್ ಫುಡ್ ಫಿಯೆಸ್ಟ"ವು 2024 ರ ಜನವರಿ 24 ರಿಂದ ಐದು ದಿನಗಳ ಕಾಲ ನಡೆಯಲಿದೆ.ಸ್ಟ್ರೀಟ್ ಫುಡ್ ಫಿಯೆಸ್ಟಾದ ಲಾಂಛನವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ತಯಾರಿಸಲಾಗಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮ೦ಗಳವಾರ ಬಿಡುಗಡೆಗೊಳಿಸಿದರು.
ಈ ಉತ್ಸವವು "ಕರಾವಳಿ ವಸ್ತು ಪ್ರದರ್ಶನ ಮೈದಾನದಿಂದ...
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗೋಪೂಜೆ,ಲಕ್ಷ್ಮೀ ಪೂಜೆ
ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಗೋ ಪೂಜೆ,ಲಕ್ಷ್ಮೀ ಪೂಜೆ ಜರಗಿತು.ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋವಿಗೆ ಪೂಜೆ ನಡೆಯಿತು. ಗೋವಿಗೆ ಹಾರಾರ್ಪಣೆಗೈದು, ತಿಲಕವಿಟ್ಟು ,ಆರತಿ ಬೆಳಗಿ ಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು.ಬಳಿಕ ಬಿಜೆಪಿ ಕಚೇರಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿತು.
ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ...
ಯಕ್ಷಸಿರಿ ಯಕ್ಷಗಾನ ತರಬೇತಿ ಯಕ್ಷಸಿರಿ ಯಕ್ಷಗಾನ ಕೇಂದ್ರದ ಪ್ರಥಮ ವಾರ್ಷಿಕೋತ್ಸವ
ಸುರತ್ಕಲ್ :ಯಕ್ಷ ಶಿಕ್ಷಣ ದೇವರ ಪೂಜೆಗೆ ಸಮಾನ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ 40 ಸರಕಾರಿ ಶಾಲೆಗಳ 4 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಯಕ್ಷ ಶಿಕ್ಷಣ ನೀಡಲಾಗುತ್ತಿದೆ. ಯಕ್ಷಗುರು ರಾಕೇಶ್ ರೈ ಅಡ್ಕ ಜಿಲ್ಲೆಯ ಅಗಮಾನ್ಯ ಯಕ್ಷಗಾನ ಗುರುಗಳಲ್ಲಿ ಒಬ್ಬರಾಗಿದ್ದಾರೆ, '' ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ...
ರಾಪಟ ತುಳು ಸಿನಿಮಾದ ಟ್ರೇಲರ್ ಬಿಡುಗಡೆ
ಮಂಗಳೂರು: ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ಡಾ ದೇವದಾಸ್ ಕಾಪಿಕಾಡ್ ರ ಚಿತ್ರಕತೆ ಸಾಹಿತ್ಯ ಸಂಭಾಷಣೆಯಲ್ಲಿ ತಯಾರಾದ ಅರ್ಜುನ್ ಕಾಪಿಕಾಡ್ ನಿರ್ದೇಶನದ ರಾಪಟ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ನಡೆಯಿತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಡಾ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಕಿಶೋರ್ ಡಿ ಶೆಟ್ಟಿ,...
“ಧರ್ಮದೈವ” ತುಳು ಸಿನಿಮಾದ ಟೀಸರ್ ಬಿಡುಗಡೆ
ಮಂಗಳೂರು: ತುಳು ಭಾಷೆ ತಾಯಿ ಭಾಷೆ, ತುಳುವಿನಲ್ಲಿ ನಿರ್ಮಾಣವಾಗುವ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲೇ ವೀಕ್ಷಿಸ ಬೇಕು. ಆವಾಗ ತುಳು ಚಿತ್ರರಂಗ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಚಲನ ಚಿತ್ರ ನಿರ್ದೇಶಕ ಡಾ ದೇವದಾಸ್ ಕಾಪಿಕಾಡ್ ತಿಳಿಸಿದರು.ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಧರ್ಮದೈವ ಪ್ರೊಡಕ್ಷನ್ ಹೌಸ್ ಬ್ಯಾನರ್ ನಲ್ಲಿ ಬಿಳಿಯಾರು...