ಪೊಡವಿಗೊಡೆಯನ ನಾಡಿನಲ್ಲಿ ಬಂಟರ ಸಾಂಸ್ಕೃತಿಕ ವೈಭವ
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಆರಂಭಗೊಂಡಿತು.ಕಾರ್ಯಕ್ರಮಕ್ಕೆ ಭೇಟಿ ಕೊಟ್ಟು ಮಾತಾಡಿದ ಉಡುಪಿ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, "ಉಡುಪಿಯ ಜನರಿಗೆ ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಜಾಗತಿಕ...
ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ
ಮಂಗಳೂರು: ಅ.27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ "ಪುಳಿಮುಂಚಿ" ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಈಗಾಗಲೇ ದುಬೈ, ಬೆಹರಿನ್ ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಈಗಾಗಲೇ ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್,...
ಕುಡ್ಲದ ಪಿಲಿ ಪರ್ಬ-2023″
ಮ೦ಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು.
ಶಾಸಕ...
ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟ್ಟೈನ್ಮೆಂಟ್ ಲಾಂಛನದಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆಯ ಅನಾವರಣ ಸಮಾರಂಭವು ಡೊಂಗರಕೇರಿ ಭುವನೇಂದ್ರ ಅಡಿಟೋರಿಯಂನಲ್ಲಿ ನಡೆಯಿತು."ಮಿಡ್ಲ್ ಕ್ಲಾಸ್ ಫ್ಯಾಮಿಲಿ" ಶೀರ್ಷಿಕೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅನಾವರಣ ಗೊಳಿಸಿ, ರಾಜ್ ಸೌಂಡ್ಸ್ ಆ್ಯಂಡ್...