23.7 C
Karnataka
Tuesday, March 11, 2025

ಕಲೆ-ಸಂಸ್ಕ್ರತಿ

25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ : ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ

ಮ೦ಗಳೂರು: ನ. 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ ನಡೆಯುವ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ . ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ಪೂರ್ವಾಹ್ನ...

ರೇಖಾ ಸುದೇಶ್ ರಾವ್ ಗೆ ಮಂಗಳೂರು ಚೈತನ್ಯ ಶ್ರೀ ಪ್ರಶಸ್ತಿ

ಮ೦ಗಳೂರು: ಮಂಗಳೂರಿನ ಪುರಭವನದಲ್ಲಿ ಅ.29ರ೦ದು ಕಥಾಬಿಂದು ಪಿ ವಿ ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂಧು ಸಾಹಿತ್ಯೋತ್ಸವ, 50 ಕೃತಿಗಳ ಬಿಡುಗಡೆ ಕಾರ್ಯಕ್ರಮ ಜರಗಿತು.. ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅದ್ಯಕ್ಷತೆಯಲ್ಲಿ ನಡೆದ ಈ ಬೃಹತ್ ಕನ್ನಡ ಕಾರ್ಯಕ್ರಮದಲ್ಲಿ ಮಂಗಳೂರಿನ ಸಾಮಾಜಿಕ, ಸಾಮೂದಾಯಿಕ, ಸಾಹಿತ್ಯ ಕ್ಷೇತ್ರದಲ್ಲಿ ,ಕನ್ನಡ...

ನವೆಂಬರ್ 4 ಮತ್ತು 5ರ೦ದು ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ, ಹೇಮಾ ನಾಯ್ಕ್‌ ಅಧ್ಯಕ್ಷೆ

ಮ೦ಗಳೂರು: ನವೆಂಬರ್ 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ ಎ೦ದು ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷ ಎಚ್. ಎಮ್. ಪೆರ್ನಾಲ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಖ್ಯಾತ ಹಿಂದಿ...

ಲೀಲಾವತಿ ಬೈಪಾಡಿತ್ತಾಯ ಸೇರಿದ೦ತೆ 68 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬೆ೦ಗಳೂರು: ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಸೇರಿದ೦ತೆ 68 ಮಂದಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.ಕನ್ನಡ ಮತ್ತು ಸ೦ಸ್ಕೃತಿ ಇಲಾಖಾ ಸಚಿವ ಶಿವರಾ ತ೦ಗಡಗಿ ಅವರು ಮ೦ಗಳವಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಸ೦ಬ೦ಧಿಸಿದ೦ತೆ ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ,...

ಪೊಡವಿಗೊಡೆಯನ ನಾಡಿನಲ್ಲಿ ಬಂಟರ ಸಾಂಸ್ಕೃತಿಕ ವೈಭವ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿನ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ಆರಂಭಗೊಂಡಿತು.ಕಾರ್ಯಕ್ರಮಕ್ಕೆ ಭೇಟಿ ಕೊಟ್ಟು ಮಾತಾಡಿದ ಉಡುಪಿ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, "ಉಡುಪಿಯ ಜನರಿಗೆ ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳುವ ಅವಕಾಶವನ್ನು ಜಾಗತಿಕ...

ಅ.27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತೆರೆಗೆ

ಮಂಗಳೂರು: ಅ.27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ "ಪುಳಿಮುಂಚಿ" ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಈಗಾಗಲೇ ದುಬೈ, ಬೆಹರಿನ್ ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಈಗಾಗಲೇ ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್,...

ಕುಡ್ಲದ ಪಿಲಿ ಪರ್ಬ-2023″

ಮ೦ಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು. ಶಾಸಕ...

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾಕ್ಕೆ ಮುಹೂರ್ತ

ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟ್ಟೈನ್ಮೆಂಟ್ ಲಾಂಛನದಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆಯ ಅನಾವರಣ ಸಮಾರಂಭವು ಡೊಂಗರಕೇರಿ ಭುವನೇಂದ್ರ ಅಡಿಟೋರಿಯಂನಲ್ಲಿ ನಡೆಯಿತು."ಮಿಡ್ಲ್ ಕ್ಲಾಸ್ ಫ್ಯಾಮಿಲಿ" ಶೀರ್ಷಿಕೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅನಾವರಣ ಗೊಳಿಸಿ, ರಾಜ್ ಸೌಂಡ್ಸ್ ಆ್ಯಂಡ್...