ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟ್ಟೈನ್ಮೆಂಟ್ ಲಾಂಛನದಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆಯ ಅನಾವರಣ ಸಮಾರಂಭವು ಡೊಂಗರಕೇರಿ ಭುವನೇಂದ್ರ ಅಡಿಟೋರಿಯಂನಲ್ಲಿ ನಡೆಯಿತು."ಮಿಡ್ಲ್ ಕ್ಲಾಸ್ ಫ್ಯಾಮಿಲಿ" ಶೀರ್ಷಿಕೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅನಾವರಣ ಗೊಳಿಸಿ, ರಾಜ್ ಸೌಂಡ್ಸ್ ಆ್ಯಂಡ್...